Parliament ಹೊಗೆ ಗ್ಯಾಂಗ್ಗೆ ಜ. 5ರ ವರೆಗೆ ಕಸ್ಟಡಿ
Team Udayavani, Dec 22, 2023, 12:43 AM IST
ಹೊಸದಿಲ್ಲಿ: ಸಂಸತ್ ಭವನದ ಮೇಲೆ ಡಿ. 13ರಂದು ಹೊಗೆ ಬಾಂಬ್ ದಾಳಿ ನಡೆಸಿದ ಆರೋಪಿಗಳ ಪೊಲೀಸ್ ವಶದ ಅವಧಿಯನ್ನು ಜ. 5ರ ವರೆಗೆ ವಿಸ್ತರಿಸಲಾಗಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಹರ್ದೀಪ್ ಕೌರ್ ಅವರ ಮುಂದೆ ಆರೋಪಿಗಳಾದ ಮನೋರಂಜನ್ ಡಿ., ಸಾಗರ್ ಶರ್ಮಾ, ಅಮೋಲ್ ಶಿಂಧೆ, ನೀಲಂ ದೇವಿ ಅವರನ್ನು ಗುರುವಾರ ಹಾಜರು ಪಡಿಸಲಾಗಿತ್ತು.
ಈ ಸಂದರ್ಭ ದಿಲ್ಲಿ ಪೊಲೀಸರು, ಆರೋಪಿಗಳ ವಿರುದ್ಧ ಹೆಚ್ಚಿನ ಸಾಕ್ಷ್ಯಗಳು ಸಿಕ್ಕಿದ್ದು, ಅವರ ಮನಃಸ್ಥಿತಿ, ಸಾಮಾಜಿಕ ಜಾಲತಾಣಗಳಲ್ಲಿ ಹೊಂದಿರಬಹುದಾದ ಖಾತೆ ಗಳು, ಪೋಸ್ಟ್ಗಳ ಪರಿಶೀಲನೆ ನಡೆ ಸಲು, ಬಂಧಿತರನ್ನು ಜ. 5ರ ವರೆಗೆ ವಶಕ್ಕೆ ನೀಡುವಂತೆ ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಾಧೀಶರು ಜ. 5ರ ವರೆಗೆ ಕಸ್ಟಡಿ ಅವಧಿ ವಿಸ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.