![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 6, 2023, 7:36 PM IST
ಹೊಸದಿಲ್ಲಿ:ಸೆಪ್ಟೆಂಬರ್ 18 ರಿಂದ 22 ರ ವರೆಗೆ ನಿಗದಿಯಾಗಿರುವ ಸಂಸತ್ತಿನ ವಿಶೇಷ ಅಧಿವೇಶನವು ನಿಯಮಗಳು ಮತ್ತು ನಿಬಂಧನೆಗಳಿಗೆ ವಿರುದ್ಧವಾಗಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದು, ಸೋನಿಯಾ ಗಾಂಧಿ ಅವರು ಈ ವಿಷಯದ ಬಗ್ಗೆ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
‘ನಮ್ಮ ಪ್ರಜಾಪ್ರಭುತ್ವದ ದೇಗುಲವಾದ ಸಂಸತ್ತಿನ ಮೇಲೆ ನೀವು ರಾಜಕೀಯ ಮಾಡಲು ಮತ್ತು ಅನಗತ್ಯ ವಿವಾದವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿರುವುದು ದುರದೃಷ್ಟಕರ’ ಎಂದು ಜೋಶಿ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ : Parliament special session: ಪ್ರಧಾನಿ ಮೋದಿಗೆ ಪತ್ರ ಬರೆದ ಸೋನಿಯಾ ಗಾಂಧಿ
ವಿಶೇಷ ಅಧಿವೇಶನದ ಅಜೆಂಡಾ ಮತ್ತು ಬೆಲೆ ಏರಿಕೆ, ನಿರುದ್ಯೋಗ, ಅದಾನಿ ಗ್ರೂಪ್ ವಿವಾದ, ಮಣಿಪುರ ಹಿಂಸಾಚಾರ, ಭಾರತ-ಚೀನಾ ಗಡಿ ವಿವಾದ ಜಾತಿ ಗಣತಿ ಸೇರಿದಂತೆ ಒಂಬತ್ತು ವಿಷಯಗಳ ಕುರಿತು ಚರ್ಚೆಗೆ ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋನಿಯಾ ಗಾಂಧಿ ಅವರು ಬರೆದ ಪತ್ರಕ್ಕೆ ಪ್ರತಿಕ್ರಿಯೆಯಾಗಿ ಸಚಿವ ಜೋಶಿ ಖಾರವಾಗಿ ಉತ್ತರ ಬರೆದಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.