‘ತೇಜಸ್’ ವಿಳಂಬ: ಎಚ್‌ಎಎಲ್‌ಗೆ ತರಾಟೆ
Team Udayavani, Dec 15, 2018, 8:45 AM IST
ಹೊಸದಿಲ್ಲಿ: ಐಎಎಫ್ಗೆ ಅಗತ್ಯವಾಗಿರುವ ತೇಜಸ್ ಲಘು ಯುದ್ಧ ವಿಮಾನಗಳನ್ನು ಪೂರೈಸುವಲ್ಲಿ ವಿಳಂಬಿಸಿದ್ದಕ್ಕೆ ಎಚ್‌ಎಎಲ್ ಅನ್ನು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ತರಾಟೆಗೆ ತೆಗೆದುಕೊಂಡಿದೆ. ಐಎಎಫ್ಗೆ ಅಗತ್ಯ ಯುದ್ಧ ವಿಮಾನಗಳ ಕೊರತೆ ಬಗ್ಗೆ ಲೋಕಸಭೆಯಲ್ಲಿ ಮಂಡಿಸಲಾಗಿರುವ ‘ಡಿಸೈನ್, ಡೆವಲಪ್‌ಮೆಂಟ್, ಮ್ಯಾನ್ಯುಫ್ಯಾಕ್ಚರ್ ಆ್ಯಂಡ್ ಇಂಡಕ್ಷನ್ ಆಫ್ ಲೈಟ್ ಕಾಂಬಾಟ್ ಏರ್‌ಕ್ರಾಫ್ಟ್’ ವರದಿಯಲ್ಲಿ ವಿಳಂಬಕ್ಕೆ ಆಕ್ಷೇಪಿಸಲಾಗಿದೆ.
ಮಿಗ್-21 ಮಾದರಿಯ ಯುದ್ಧ ವಿಮಾನಗಳನ್ನು ನಿಧಾನವಾಗಿ ಸೇವೆಯಿಂದ ಹಿಂಪಡೆಯುವ ನಡುವೆಯೇ ಅದರ ಬದಲಾಗಿ ಹೊಸ ವಿಮಾನಗಳನ್ನು ನೀಡಬೇಕು. ಮಿಗ್-21, ಮಿಗ್-27 ವಿಮಾನಗಳನ್ನು ಮುಂದಿನ 10 ವರ್ಷಗಳಲ್ಲಿ ಸೇವೆಯಿಂದ ನಿವೃತ್ತಿಗೊಳಿಸಬೇಕು. ಹೀಗಿದ್ದರೂ, ಪ್ರಬಲ ಯುದ್ಧ ವಿಮಾನಗಳನ್ನು ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ಅಭಿವೃದ್ಧಿಪಡಿಸಿ, ತಯಾರಿಸಿ ಐಎಎಫ್ಗೆ ನೀಡಲು ವಿಳಂಬ ಮಾಡಿದೆ ಎಂದು ಟೀಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.