Parliamentary Standing Committee ಆರ್ಥಿಕ ಅಪರಾಧಿಗಳ ಕೈಗೆ ಕೋಳ ಬೇಡ
Team Udayavani, Nov 13, 2023, 11:43 PM IST
ಹೊಸದಿಲ್ಲಿ: ಆರ್ಥಿಕ ಅಪರಾಧಿಗಳಿಗೆ ಕೈಕೋಳ ತೊಡಿಸದಂತೆ ಸಂಸದೀಯ ಸ್ಥಾಯೀ ಸಮಿತಿ ಶಿಫಾ ರಸು ಮಾಡಿದೆ. ಅವರನ್ನು ಅತ್ಯಾಚಾರ ಮತ್ತು ಕೊಲೆ ಆರೋಪಿಗಳಂತೆ ಆರ್ಥಿಕ ಅಪರಾಧಿಗಳನ್ನು ಪರಿಗಣಿಸಬಾರದು ಎಂದು ಸಂಸದ ಬ್ರಿಜ್‌ಲಾಲ್ ನೇತೃತ್ವದ ಕೇಂದ್ರ ಗೃಹ ಸಚಿವಾಲಯದ ಸಂಸದೀಯ ಸ್ಥಾಯೀ ಸಮಿತಿಯು ಅಭಿಪ್ರಾಯಪಟ್ಟಿದೆ.
ಬಂಧನದ ಮೊದಲ 15 ದಿನಗಳ ಅನಂತರ ಆರೋಪಿಯ ಪೊಲೀಸ್ ವಶಕ್ಕೆ ಸಂಬಂ ಧಿಸಿದಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಗೆ ಕೆಲವು ಬದಲಾವಣೆಗಳನ್ನು ಸಮಿತಿ ಶಿಫಾರಸು ಮಾಡಿದೆ.
1898ರ ಅಪರಾಧ ದಂಡ ಸಂಹಿತೆ, 1860ರ ಭಾರತೀಯ ದಂಡ ಸಂಹಿತೆ ಹಾಗೂ 1872 ಭಾರ ತೀಯ ಸಾಕ್ಷ್ಯ ಸಂಹಿತೆ ಬದಲಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ನ್ಯಾಯ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ ಜಾರಿಗೆ ತರಲು ಲೋಕಸಭೆಯಲ್ಲಿ ಆ.11ರಂದು ವಿಧೇಯಕ ಗಳನ್ನು ಮಂಡಿಸಲಾಯಿತು. ಸಂಸ ದೀಯ ಸ್ಥಾಯಿ ಸಮಿತಿಯು ತನ್ನ ವರದಿಯನ್ನು ರಾಜ್ಯಸಭೆಗೆ ಕಳೆದ ಶುಕ್ರವಾರ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ
By-election: ರಾಹುಲ್ ತೊರೆದ ವಯನಾಡಲ್ಲಿ ಪ್ರಿಯಾಂಕಾ ಗಾಂಧಿ ಗೆಲ್ಲುತ್ತಾರಾ?
Maharashtra: ಕಾಂಗ್ರೆಸ್ ಅಭ್ಯರ್ಥಿ ಕಚೇರಿಗೆ ಹೋಗಿ ಮುಖಂಡರಿಗೆ ಸಿಎಂ ಏಕನಾಥ ಶಿಂಧೆ ತರಾಟೆ!
Sivakasi: 60 ರೂ. ಕದ್ದು ಓಡಿ ಹೋಗಿದ್ದ ಆರೋಪಿ 27 ವರ್ಷ ಬಳಿಕ ಸೆರೆ!
Election: ಝಾರ್ಖಂಡ್ ವಿಧಾನಸಭೆಗೆ ಇಂದು 1ನೇ ಹಂತದ ಚುನಾವಣೆ
MUST WATCH
ಹೊಸ ಸೇರ್ಪಡೆ
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
Bengaluru: ರಸ್ತೆಯಲ್ಲೇ ಜಗಳಕ್ಕಿಳಿದಿದ್ದ ಇಬ್ಬರು ಬಸ್‌ಗೆ ಬಲಿ!
Border-Gavaskar Trophy ಆರಂಭಕ್ಕೆ ಮುನ್ನ ಗಂಭೀರ್- ರಿಕಿ ಪಾಂಟಿಂಗ್ ವಾಗ್ಯುದ್ಧ
ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್ ನಿಧನ
Ayodhya; ಖಲಿಸ್ಥಾನ್ ನಾಯಕನಿಂದ ಬೆದರಿಕೆ: ರಾಮ ಮಂದಿರದ ಭದ್ರತೆ ಇನ್ನಷ್ಟು ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.