ಎನ್ಆರ್ಐ ವಿವಾಹ ನೋಂದಣಿ ಕಡ್ಡಾಯ?
Team Udayavani, Mar 14, 2020, 7:26 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಅನಿವಾಸಿ ಭಾರತೀಯರ ವಿವಾಹಗಳ ಕಡ್ಡಾಯ ನೋಂದಣಿಗೆ ಸಂಬಂಧಿಸಿದಂತೆ ರೂಪಿಸಲಾದ “2019ರ ಎನ್ಆರ್ಐ ವಿವಾಹ ನೋಂದಣಿ ವಿಧೇಯಕ’ಕ್ಕೆ ವಿದೇಶಾಂಗ ಇಲಾಖೆಯ ಸಂಸತ್ತಿನ ಸ್ಥಾಯಿ ಸಮಿತಿ, ಶುಕ್ರವಾರ ಒಪ್ಪಿಗೆ ನೀಡಿದೆ.
ಇದರಿಂದ, ಅನಿವಾಸಿ ಭಾರತೀಯರು ತಮ್ಮ ವಿವಾಹಗಳನ್ನು 30 ದಿನಗಳ ಒಳಗಾಗಿ ಭಾರತದಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಲಿದೆ. ಈ ನಿಯಮ ಮೀರಿದರೆ, ಅನಿವಾಸಿ ಭಾರತೀಯರಿಗೆ ನೀಡಲಾಗಿರುವ ಪಾಸ್ಪೋರ್ಟ್, ಇನ್ನಿತರ ಪ್ರಯಾಣ ಸಂಬಂಧಿ ದಾಖಲೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರ ಸರಕಾರಕ್ಕೆ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.