Metro Station: ಕುಸಿದು ಬಿದ್ದ ಮೆಟ್ರೋ ನಿಲ್ದಾಣದ ಭಾಗ… ನಾಲ್ವರ ಸ್ಥಿತಿ ಗಂಭೀರ
Team Udayavani, Feb 8, 2024, 1:09 PM IST
ನವದೆಹಲಿ: ಮೆಟ್ರೋ ನಿಲ್ದಾಣದ ಭಾಗವೊಂದು ಕುಸಿದು ಬಿದ್ದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಈಶಾನ್ಯ ದೆಹಲಿಯ ಗೋಕುಲಪುರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಕುಸಿದು ಬೀಳುವ ವೇಳೆ ಓರ್ವ ವ್ಯಕ್ತಿ ಅವಶೇಷಗಳಡಿ ಸಿಲುಕಿದ್ದು ಕೂಡಲೇ ಆತನನ್ನು ರಕ್ಷಣೆ ಮಾಡಿ ಜಿಟಿಬಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಇತರ ಮೂವರಿಗೆ ಗಾಯಗಳಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಕಾನೂನು ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಸ್ಥಳೀಯ ಪೊಲೀಸರು ಹಾಗೂ ಮೆಟ್ರೋ ಸಿಬ್ಬಂದಿ ಸ್ಥಳದಲ್ಲಿದ್ದು, ಕ್ರೇನ್ ಹಾಗೂ ಜೆಸಿಬಿಗಳ ಸಹಾಯದಿಂದ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ.
ಇದನ್ನೂ ಓದಿ: Baba Siddique: ಕಾಂಗ್ರೆಸ್ ಜತೆಗಿನ 48 ವರ್ಷಗಳ ನಂಟು ತೊರೆದ ಮಾಜಿ ಸಚಿವ ಬಾಬಾ ಸಿದ್ದಿಕ್
#WATCH | Portion of Gokulpuri metro station in Delhi collapses, one critically injured
Read: https://t.co/5Rctqc3Kad pic.twitter.com/zUtjU8cy6Y
— The Indian Express (@IndianExpress) February 8, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.