ಮರಾಠ ಮೀಸಲಾತಿ: ಸರ್ವಾನುಮತದ ನಿಲುವಿಗೆ ಸರ್ವಪಕ್ಷ ನಿರ್ಧಾರ ?
Team Udayavani, Jul 28, 2018, 7:13 PM IST
ಮುಂಬಯಿ : ರಾಜ್ಯದಲ್ಲಿನ ಎಲ್ಲ ಪಕ್ಷಗಳು ಮರಾಠ ಮೀಸಲಾತಿ ವಿಷಯದಲ್ಲಿ ಸರ್ವಾನುಮತದ ನಿಲುವನ್ನು ತಳೆಯಲು ನಿರ್ಧರಿಸಿರುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್ ಹೇಳಿದ್ದಾರೆ.
ಸರ್ವ ಪಕ್ಷಗಳ ಸಭೆಯ ಬಳಿಕ ಫಡ್ನವೀಸ್ ಅವರು ಈ ವಿಷಯವನ್ನು ಮಾಧ್ಯಮಕ್ಕೆ ತಿಳಿಸಿದರು.
ಮರಾಠ ಮೀಸಲಾತಿಗೆ ಸಂಬಂಧಿಸಿದಂತೆ ಎಲ್ಲ ಪಕ್ಷಗಳ ಅಭಿಪ್ರಾಯವು ಏಕರೀತಿಯದ್ದಾಗಿದೆ; ಅಂತೆಯೇ ಈ ವಿಷಯದಲ್ಲಿ ನಾವು ಸರ್ವಾನುಮತದ ನಿಲುವಿಗೆ ನಿರ್ಧರಿಸಿದ್ದೇವೆ ಎಂದು ಫಡ್ನವೀಸ್ ಹೇಳಿದರು.
ನಮ್ಮ ಸಹೋದ್ಯೋಗಿಗಳಿಗೆ ಏನಾದರೂ ಪ್ರಾಯೋಗಿಕ ಸಮಸ್ಯೆ ಇದ್ದರೆ ನಾವು ಅವರೊಂದಿಗೆ ಸಹಕರಿಸಲು ಸಿದ್ಧರಿದ್ದೇವೆ; ಆದರೆ ಶುಲ್ಕ ವಿಚಾರದಲ್ಲಿ ಮರಾಠ ವಿದ್ಯಾರ್ಥಿಗಳಿಗೆ ಉದ್ದೇಶಪೂರ್ವಕವಾಗಿ ತೊಂದರೆ ಕೊಟ್ಟಲ್ಲಿ ಶಿಕ್ಷಣ ಇಲಾಖೆಯ ಅವರ ನೋಂದಣೆಯನ್ನು ರದ್ದು ಮಾಡಲಿದೆ ಎಂದು ಫಡ್ನವೀಸ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.