ಚೆನ್ನೈ ವಿಮಾನ ನಿಲ್ದಾಣ: ಪ್ರಯಾಣಿಕನ ಬ್ಯಾಗ್ ಓಪನ್ ಮಾಡಿದಾಗ ಅಧಿಕಾರಿಗಳಿಗೆ ಶಾಕ್ !
ಜೀವಂತ ಪ್ರಾಣಿ ಸಾಗಾಟ
Team Udayavani, Aug 14, 2022, 7:25 AM IST
ಚೆನ್ನೈ: ವಿಮಾನದಲ್ಲಿ ಜೀವಂತ ಪ್ರಾಣಿಗಳನ್ನು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಟಿಜಿ-337 ವಿಮಾನದಲ್ಲಿ ಪ್ರಯಾಣಿಕನೊಬ್ಬ ಪ್ರಾಣಿಗಳನ್ನು ತರುತ್ತಿರುವ ಮಾಹಿತಿಯನ್ನು ಗುಪ್ತಚರ ಇಲಾಖೆಯು ಕೊಟ್ಟಿದ್ದು, ಅದೇ ಹಿನ್ನೆಲೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಆರೋಪಿ ಪ್ರಯಾಣಿಕನು ಒಂದು ಡೆ ಬ್ರಜ್ಜಾ ಮಂಗ, 15 ಕಿಂಗ್ ಹಾವುಗಳು, 5 ಹೆಬ್ಟಾವುಗಳು ಮತ್ತು 2 ಆಮೆಗಳನ್ನು ಸಾಗಾಟ ಮಾಡುತ್ತಿದ್ದ ಎಂದು ತಿಳಿಸಲಾಗಿದೆ. ಪ್ರಾಣಿಗಳನ್ನು ಥಾಯ್ ಏರ್‌ವೆಸ್ ಮುಖಾಂತರ ಅವುಗಳ ರಾಷ್ಟ್ರಕ್ಕೆ ವಾಪಸು ಕಳುಹಿಸಿಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.