ಟಿಬೆಟ್ಗೆ ಸ್ವಾತಂತ್ರ್ಯ ಬೇಡ, ಅಭಿವೃದ್ಧಿ ಸಾಕು
Team Udayavani, Nov 24, 2017, 7:25 AM IST
ಕೋಲ್ಕತಾ: ಟಿಬೆಟ್ ಚೀನದಿಂದ ಬೇರೆಯಾಗಿ ಸ್ವತಂತ್ರ ರಾಷ್ಟ್ರವಾಗಬೇಕು ಎಂದು ಬಯಸುತ್ತಿಲ್ಲ. ಚೀನದಲ್ಲೇ ಇರಲು ಟಿಬೆಟ್ ಬಯಸುತ್ತದೆ. ಆದರೆ, ಹೆಚ್ಚಿನ ಅಭಿವೃದ್ಧಿಯಾಗಬೇಕು ಎಂಬುದು ನಮ್ಮ ಬೇಡಿಕೆ. ಹೀಗೆಂದು ಹೇಳಿರುವುದು ಬೇರಾರೂ ಅಲ್ಲ. ಟಿಬೆಟಿಯನ್ ಧರ್ಮಗುರು ದಲೈಲಾಮ.
ಗುರುವಾರ ಕೋಲ್ಕತಾದಲ್ಲಿ ಮಾತನಾಡಿದ ಅವರು, “ಕೆಲವೊಂದು ಸಾಂದರ್ಭಿಕ ಸಂಘರ್ಷಗಳ ನಡುವೆಯೂ ಚೀನ ಮತ್ತು ಟಿಬೆಟ್ ಉತ್ತಮ ಸಂಬಂಧವನ್ನು ಕಾಯ್ದುಕೊಂಡು ಬಂದಿದೆ. ಕಳೆದುಹೋದ ಘಟನೆಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡು ಕಾಲಹರಣ ಮಾಡುವುದರಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ನಾವು ಭವಿಷ್ಯದ ಬಗ್ಗೆ ಚಿಂತಿಸಬೇಕು’ ಎಂದು ಹೇಳುವ ಮೂಲಕ ಹಳೆಯ ಕಹಿ ಘಟನೆ ಮರೆಯುವುದು ಒಳಿತು ಎಂದು ಸೂಚ್ಯವಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.