35 ರೂ.ಗೆ ಪತಂಜಲಿ ಪೆಟ್ರೋಲ್?
Team Udayavani, Sep 17, 2018, 10:27 AM IST
ಹೊಸದಿಲ್ಲಿ: “ನನಗೆ ಒಂದು ಅವಕಾಶ ಕೊಟ್ಟು ನೋಡಿ. ನಾನು ಪೆಟ್ರೋಲ್, ಡೀಸೆಲ್ ಅನ್ನು ಈಗಿರುವುದಕ್ಕಿಂತ ಅರ್ಧದ ದರದಲ್ಲಿ ಮಾರಾಟ ಮಾಡುತ್ತೇನೆ.’
ಹೀಗೆಂದು ಹೇಳಿದ್ದು ಬೇರಾರೂ ಅಲ್ಲ. ಪತಂಜಲಿ ಸಂಸ್ಥೆಯ ಸ್ಥಾಪಕ, ಯೋಗಗುರು ಬಾಬಾ ರಾಮ್ದೇವ್. ರವಿವಾರ ನಡೆದ “ಎನ್ಡಿಟಿವಿ ಯುವ’ ಸಮ್ಮೇಳನದಲ್ಲಿ ಮಾತನಾಡಿದ ಅವರು, “ನನಗೇನಾದರೂ ಸರಕಾರ ತೆರಿಗೆಯಲ್ಲಿ ಸ್ವಲ್ಪ ವಿನಾಯಿತಿ ನೀಡಿದ್ದೇ ಆದಲ್ಲಿ, ನಾನು ಲೀಟರ್ಗೆ 35-40 ರೂ.ಗಳಿಗೆ ಪೆಟ್ರೋಲ್, ಡೀಸೆಲ್ ಮಾರಾಟ ಮಾಡುತ್ತೇನೆ’ ಎಂದು ಹೇಳಿದ್ದಾರೆ.
ಇದೇ ವೇಳೆ, ತೈಲ ದರವನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ಆಗ್ರಹವನ್ನೂ ಅವರು ಮಾಡಿದ್ದಾರೆ. ಸರಕಾರವು ಪೆಟ್ರೋಲ್, ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತರಬೇಕು. ಆದರೆ, ಶೇ.28ರ ಟ್ಯಾಕ್ಸ್ ಸ್ಲಾಬ್ನಲ್ಲಿ ಅದನ್ನು ಇಡಬಾರದು ಎಂದಿದ್ದಾರೆ. ನೀವು 2019ರ ಚುನಾವಣೆಗೆ ಬಿಜೆಪಿ ಪರ ಪ್ರಚಾರ ನಡೆಸುತ್ತೀರಾ ಎಂಬ ಪ್ರಶ್ನೆಗೆ, “ಖಂಡಿತಾ ಇಲ್ಲ. ನಾನು ರಾಜಕೀಯದಿಂದ ದೂರವಿದ್ದೇನೆ. ಎಲ್ಲ ಪಕ್ಷಗಳ ಜತೆಗೂ ಇದ್ದೇನೆ, ಯಾವ ಪಕ್ಷದ ಜತೆಗೂ ಇಲ್ಲ ಎಂಬಂತಿದ್ದೇನೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.