“ಬುಲ್ಡೋಜರ್ ಪ್ರದರ್ಶನವಾಗಿಬಿಟ್ಟಿದೆ’: ಪಾಟ್ನಾ ಹೈಕೋರ್ಟ್
Team Udayavani, Dec 5, 2022, 6:20 AM IST
ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ಪೊಲೀಸರು ಬುಲ್ಡೋಜರ್ ಬಳಸಿ ಮನೆ ಉರುಳಿಸಿದ ಕುರಿತು ಪಾಟ್ನಾ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ರೀತಿ ಮನೆ ಉರುಳಿಸುವುದು ಈಗ ಸಾರ್ವಜನಿಕ ಪ್ರದರ್ಶನವಾಗಿಬಿಟ್ಟಿದೆ ಎಂದು ವಾಗ್ಧಾಳಿ ನಡೆಸಿದೆ.
ತನ್ನ ಮನೆಯ ಭಾಗವನ್ನು ಪೊಲೀಸರು ಅಕ್ರಮವಾಗಿ ಕೆಡವಿದ್ದಾರೆ ಎಂದು ಆರೋಪಿಸಿ ಸಜೋಗಾ ದೇವಿ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಸಂದೀಪ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ, ಈ ಪ್ರಕರಣದಲ್ಲಿ ಪೊಲೀಸರು ಭೂಮಾಫಿಯಾದೊಂದಿಗೆ ಕೈಜೋಡಿಸಿರುವಂತೆ ಕಾಣಿಸುತ್ತಿದೆ ಎಂದು ಹೇಳಿತು.
“ಇಲ್ಲಿಯೂ ಬುಲ್ಡೋಜರ್ ಸದ್ದು ಮಾಡಲು ಆರಂಭಿಸಿದೆ. ಯಾರ ಮನೆಯಾದರೂ ಕೂಡ ಬುಲ್ಡೋಜರ್ ಬಳಸಿ ಉರುಳಿಸುವುದು ನಿಮಗೆ(ಪೊಲೀಸರು) ಸಾರ್ವಜನಿಕ ಪ್ರದರ್ಶನವಾಗಿಬಿಟ್ಟಿದೆ,’ ಎಂದು ಆಕ್ಷೇಪ ವ್ಯಕ್ತಪಡಿಸಿತು. ವಿಚಾರಣೆಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.