ಪವನ್ ಹನ್ಸ್ ಮಾರಾಟ ಬೇಡ: ಪಿಎಂಒಗೆ ಪತ್ರ
Team Udayavani, Mar 26, 2018, 9:20 AM IST
ಮುಂಬಯಿ: ಹೆಲಿಕಾಪ್ಟರ್ ಸೇವೆ ನೀಡುವ ಸರಕಾರಿ ಸ್ವಾಮ್ಯದ ಪವನ್ ಹನ್ಸ್ ಮಾರಾಟ ಮಾಡುವುದನ್ನು ಪವನ್ ಹನ್ಸ್ ಹೆಲಿಕಾಪ್ಟರ್ಸ್ ಯೂನಿಯನ್, ಆಲ್ ಇಂಡಿಯಾ ಸಿವಿಲ್ ಏವಿಯೇಷನ್ ಎಂಪ್ಲಾಯೀಸ್ ಯೂನಿಯನ್ ವಿರೋಧಿಸಿವೆ. ಈ ಬಗ್ಗೆ ಎರಡೂ ಒಕ್ಕೂಟಗಳು ಪ್ರಧಾನಿ ನರೇಂದ್ರ ಮೋದಿ ಕಚೇರಿಗೆ ಪತ್ರ ಬರೆದಿವೆ. ಸಂಸ್ಥೆಯನ್ನು ಮಾರಾಟ ಮಾಡುವ ಬದಲು ಓಎನ್ಜಿಸಿ ಹೊಂದಿರುವ ಹಾಲಿ ಪಾಲು ಶೇ.49ನ್ನು ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಬೇಕು. ಜತೆಗೆ ಮಾರುಕಟ್ಟೆಗೆ ಐಪಿಒ ಬಿಡುಗಡೆ ಮಾಡುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
MUST WATCH
ಹೊಸ ಸೇರ್ಪಡೆ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.