Cinematic ಶೈಲಿಯಲ್ಲಿ ಪವನ್ ಕಲ್ಯಾಣ್-ಚಿರಂಜೀವಿ ಭೇಟಿ
ಗೆಲುವಿಗೆ ಹಿರಿಯರ ಶ್ರೀರಕ್ಷೆ: ಆಶೀ ರ್ವಾದ ಪಡೆದ ಪವನ್!
Team Udayavani, Jun 6, 2024, 11:20 PM IST
ಹೈದ್ರಾಬಾದ್: ಆಂಧ್ರಪ್ರದೇಶ ವಿಧಾನಸಭೆ-ಲೋಕಸಭೆ ಚುನಾವಣೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್, ಸಿನಿಮೀಯ ಶೈಲಿಯಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ್ದಾರೆ.
ಬುಧವಾರ ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಪವನ್, ಅದೇ ಖುಷಿಯಲ್ಲಿ ಹೈದ್ರಾಬಾದ್‌ಗೆ ಮರಳಿ ಅಣ್ಣ ಚಿರಂಜೀವಿ ನಿವಾಸ ಕೋಣಿದೇಳಾಕ್ಕೆ ಹೋಗಿದ್ದಾರೆ. ಅವರು ಕಪ್ಪು ಕಾರಿಳಿಯುತ್ತಿದ್ದಂತೆ ಗುಲಾಬಿ ದಳಗಳ ಮಳೆಯನ್ನೇ ಸುರಿಸಲಾಗಿದೆ. ಮೊದಲು ರಾಮ್‌ಚರಣ್ ತೇಜ ತಬ್ಬಿಕೊಂಡು ಶುಭಾಶಯ ಹೇಳಿದ್ದಾರೆ. ಮನೆಯೊಳಕ್ಕೆ ಹೋದಾಗ ತಾಯಿ ಅಂಜನಾ ದೇವಿ ಆರತಿಯೆತ್ತಿದ್ದಾರೆ. ಅನಂತರ ಎದುರು ಬಂದ ತೆಲುಗು ಚಿತ್ರರಂಗದ ದೊರೆ ಚಿರಂಜೀವಿಯ ಕಾಲಿಗೆರಗಿದ್ದಾರೆ. ಇಬ್ಬರೂ ಪರಸ್ಪರ ತಬ್ಬಿಕೊಂಡು ಸಂತಸಪಟ್ಟಿದ್ದಾರೆ.
Janasena Chief shri @PawanKalyan visited Megastar @KChiruTweets garu and his family to seek their blessings and was warmly welcomed at their home! 😍🎊 pic.twitter.com/xRiHT1fWVm
— 𝐕𝐚𝐦𝐬𝐢𝐒𝐡𝐞𝐤𝐚𝐫 (@UrsVamsiShekar) June 6, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.