370 ವಿಧಿ ರದ್ದು: ಶಾಂತಿಯಿಂದಿದೆ ಕಾಶ್ಮೀರ
Team Udayavani, Aug 6, 2019, 9:28 AM IST
ಶ್ರೀನಗರ/ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಅಧಿಕಾರವನ್ನು ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಟಿವಿ ಮಾಧ್ಯಮವೊಂದರ ಜೊತೆ ಮಾತನಾಡಿದ ಪೊಲೀಸ್ ಅಧಿಕಾರಿ ಸಂವಿಧಾನದ 370ನೇ ವಿಧಿ ಮತ್ತು 35ಎ ಪರಿಚ್ಛೇಧದಲ್ಲಿರುವ ವಿಶೇಷ ಸ್ಥಾನಮಾನ ಅಂಶಗಳನ್ನು ರದ್ದು ಮಾಡಿದ ನಂತರ ರಾಜ್ಯದಲ್ಲಿ ಜನರು ಶಾಂತಿಯಿಂದಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆದಿಲ್ಲ ಎಂದಿದ್ದಾರೆ.
ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಅಧಿಕಾರ, ರಾಜ್ಯ ಸ್ಥಾನಮಾನ ರದ್ದತಿ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ರಚನೆ ಮಾಡಿ ಕೇಂದ್ರ ಸರಕಾರ ಸೋಮವಾರ ಐತಿಹಾಸಿಕ ನಿರ್ಣಯ ಕೈಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur ಉದ್ವಿಗ್ನ: ಇಬ್ಬರು ಸಚಿವರು,ಐವರು ಶಾಸಕರ ಮನೆಗಳಿಗೆ ಬೆಂಕಿ!
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
MUST WATCH
ಹೊಸ ಸೇರ್ಪಡೆ
Lokayukta: ಖಜಾನೆ ಇಲಾಖೆ ಉಪನಿರ್ದೇಶಕ, ಸಹಾಯಕ ಲೋಕಾಯುಕ್ತ ಬಲೆಗೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.