ದೇಶದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ 6 ಯೂಟ್ಯೂಬ್ ಚಾನೆಲ್‌ಗಳಿಗೆ ನಿಷೇಧ
Team Udayavani, Jan 12, 2023, 6:33 PM IST
ನವದೆಹಲಿ: ದೇಶದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದ ಆರು ಯೂಟ್ಯೂಬ್ ಚಾನೆಲ್‌ಗಳ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿದೆ.
ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪ್ರಸ್ ಇನ್ಫೋರ್ಮೇಷನ್ ಬ್ಯೂರೋ (ಪಿಐಬಿ) ಈ ಬಗ್ಗೆ ಪ್ರಕಟಣೆ ನೀಡಿದ್ದು, “20 ಲಕ್ಷ ಚಂದಾದಾರರನ್ನು ಹೊಂದಿರುವ 6 ಯೂಟ್ಯೂಬ್ ಚಾನೆಲ್‌ಗಳು 51 ಕೋಟಿ ವೀಕ್ಷಕರನ್ನು ಹೊಂದಿವೆ. ಅವುಗಳು ಸುಪ್ರೀಂಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣಗಳ ಬಗ್ಗೆ, ಚುನಾವಣಾ ವ್ಯವಸ್ಥೆಯ ಬಗ್ಗೆ, ಕೇಂದ್ರ ಸರ್ಕಾರ ಕಾರ್ಯನಿರ್ವಹಣೆಯ ಬಗ್ಗೆ ಸುಳ್ಳು ಮಾಹಿತಿ ಬಿತ್ತರಿಸುತ್ತಿದ್ದವು. ಈ ಬಗ್ಗೆ ಪಿಐಬಿಯ ಮಾಹಿತಿ ದೃಢೀಕರಣ ವಿಭಾಗ ತನಿಖೆ ನಡೆಸಿ, ಅವುಗಳು ಸುಳ್ಳು ಪ್ರಚಾರ ನಡೆಸುತ್ತಿವೆ ಎಂದು ಬಹಿರಂಗೊಳಿಸಿತ್ತು. ಕಳೆದ ತಿಂಗಳು 4 ಚಾನೆಲ್‌ಗಳ ಮೇಲೆ ನಿಷೇಧ ಹೇರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.