ಪಿಂಚಣಿ ಮೊತ್ತ ಏರಿಕೆ?
Team Udayavani, Jun 13, 2018, 10:21 AM IST
ಹೊಸದಿಲ್ಲಿ: ಅಟಲ್ ಪಿಂಚಣಿ ಯೋಜನೆಯಡಿ (ಎಪಿವೈ), ಸದ್ಯಕ್ಕೆ ನೀಡಲಾಗುತ್ತಿರುವ 5,000 ಮಾಸಿಕ ಪಿಂಚಣಿ ಕನಿಷ್ಠ ಮಿತಿಯನ್ನು 10,000ಕ್ಕೇರಿಸುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ವಿತ್ತೀಯ ಸೇವಾ ಇಲಾಖೆಯ ಜಂಟಿ ನಿರ್ದೇಶಕ ಮದೆ°àಶ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ. ಪಿಂಚಣಿ ನಿಧಿ ನಿಯಂತ್ರಣ ಹಾಗೂ ಅಭಿವೃದ್ಧಿ ಪ್ರಾಧಿಕಾರ (ಪಿಎಫ್ಆರ್‌ಡಿಎ), ಸಲ್ಲಿಸಿದ್ದ ಈ ಪ್ರಸ್ತಾವನೆಯನ್ನು ಕೇಂದ್ರ ಹಣಕಾಸು ಇಲಾಖೆಗೆ ವರ್ಗಾಯಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.