ಶಾಲಾ ಪಿಯೋನ್‌ನಿಂದ 4ರ ಬಾಲೆಯ ಮೇಲೆ ಅತ್ಯಾಚಾರ, ಬಂಧನ
Team Udayavani, Aug 8, 2017, 7:25 PM IST
ಮುಂಬಯಿ : ಅತ್ಯಂತ ಹೇಯ ಕೃತ್ಯವಾಗಿ, ಮುಂಬಯಿ ಹೊರವಲಯದ ಮಲಾಡ್‌ನಲ್ಲಿನ ಪ್ರಖ್ಯಾತ ಐಸಿಎಸ್‌ಇ ಬೋರ್ಡ್ ಶಾಲೆಯ ಪಿಯೋನ್ ನಾಲ್ಕು ವರ್ಷದ ಬಾಲಕಿಯ ಮೇಲೆ ಶಾಲೆಯ ಶೌಚಾಲಯದಲ್ಲಿ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ವರದಿಯಾಗಿದೆ.
ಮಹಾರಾಷ್ಟ್ರ ಪೊಲೀಸರು ಆರೋಪಿಯನ್ನು ಇಂದು ಮಂಗಳವಾರ ಬಂಧಿಸಿದ್ದಾರೆ. ಈ ಘಟನೆ ಆಗಸ್ಟ್ 1ರಿಂದ 4ರ ನಡುವೆ ನಡೆದಿರುವುದಾಗಿ ದಿಂಡೋಶಿ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ರಾಜಾರಾಮ್ ವಾನ್‌ಮಾನೆ ತಿಳಿಸಿದ್ದಾರೆ.
ತನ್ನ ಮಗುವಿನ ಮೇಲೆ ಶಾಲಾ ಪಿಯೋನ್ ಅತ್ಯಾಚಾರ ನಡೆಸಿದ್ದಾನೆ ಎಂದು ಮಗುವಿನ ತಾಯಿ ಪೊಲೀಸರಿಗೆ ದೂರು ನೀಡಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!
Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.