ಶಿವಸೇನೆಯನ್ನು ಜನರು ಗಂಭೀರವಾಗಿ ಪರಿಗಣಿಸುವುದಿಲ್ಲ: ವಿಪಕ್ಷ
Team Udayavani, Jan 23, 2018, 3:42 PM IST
ಮುಂಬಯಿ : ದೇಶದ ಜನರು ಶಿವಸೇನೆಯ ಮಾತುಗಳನ್ನು ಗಂಭೀರವಾಗಿ ತೆಗೆದುಕೊಳ್ಳುವುದೇ ಇಲ್ಲ ಎಂದು ವಿರೋಧ ಪಕ್ಷಗಳು ಕಟಕಿಯಾಡಿವೆ.
2019ರ ಲೋಕಸಭಾ ಚುನಾವಣೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಯನ್ನು ತಾನು ಏಕಾಂಗಿಯಾಗಿ ಎದುರಿಸುವೆ; ಬಿಜೆಪಿ ಜತೆ ಸೇರಿಕೊಳ್ಳುವುದಿಲ್ಲ ಎಂಬ ಶಿವಸೇನೆಯ ಮಾತುಗಳನ್ನು ಕಾಂಗ್ರೆಸ್ ಮತ್ತು ಎನ್‌ಸಿಪಿ ಹಾಸ್ಯಾಸ್ಪದ ಎಂದು ಟೀಕಿಸಿವೆ.
ಬಿಜೆಪಿ ಜತೆ ಸೇರುವುದಿಲ್ಲ ಎಂದಾದರೆ ಶಿವಸೇನೆ ಈಗಲೂ ಏಕೆ ಬಿಜೆಪಿ ನೇತೃತ್ವದ ಸರಕಾರದಲ್ಲಿದೆ ಎಂದು ಮಹಾರಾಷ್ಟ್ರದ ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್ ಪ್ರಶ್ನಿಸಿದ್ದಾರೆ.
ಎನ್‌ಸಿಪಿ ವಕ್ತಾರ ನವಾಬ್ ಮಲಿಕ್ ಅವರು “ಶಿವಸೇನೆ ಮೊದಲು ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರಕಾರದಿಂದ ಹೊರಬಂದು ಮಧ್ಯವಧಿ ಚುನಾವಣೆ ಎದುರಿಸಬೇಕು; ನಾವಂತೂ ಚುನಾವಣೆಗೆ ಸಿದ್ಧರಿದ್ದೇವೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scissor: ಮಹಿಳೆಯ ಹೊಟ್ಟೆಯಲ್ಲೇ ಕತ್ತರಿ ಬಿಟ್ಟ ವೈದ್ಯ, ವಿಚಾರ ಗೊತ್ತಾಗಿದ್ದು 2 ವರ್ಷದ ಬಳಿಕ
Tamilnadu: ಫೆಂಗಲ್ ಚಂಡಮಾರುತದ ಅಬ್ಬರ-ಚೆನ್ನೈ ವಿಮಾನ ನಿಲ್ದಾಣ ಬಂದ್, ರೆಡ್ ಅಲರ್ಟ್
ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Maharashtra; ಗೊಂಡಿಯಾ ಬಸ್ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
BBK11: ಮಂಜು ನಡುವೆ ಗೌತಮಿ ಮಧ್ಯಸ್ಥಿಕೆ.. ಕಿಚ್ಚನಿಂದ ತರಾಟೆ
KDP ಸಭೆಯಲ್ಲಿ ದಿಢೀರ್ ಅಸ್ವಸ್ಥರಾದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ
BJP ; ವಿಜಯೇಂದ್ರ ಬಣದಿಂದ ಚಾಮುಂಡೇಶ್ವರಿ ದರ್ಶನ: ದುಷ್ಟ ಸಂಹಾರವಾಗಲೇಬೇಕು!
Shivamogga: ದುಷ್ಕರ್ಮಿಗಳಿಂದ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ
Bantwal: 5ನೇ ಮದುವೆಗೆ ಸಿದ್ಧತೆ.. 4ನೇ ಪತ್ನಿಯ ಮೇಲೆ ಹಲ್ಲೆ ಮಾಡಿ ಮನೆಯಿಂದ ಹೊರ ಹಾಕಿದ ಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.