Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ
Team Udayavani, Sep 29, 2024, 1:58 AM IST
ಜಮ್ಮು: ಜಮ್ಮು-ಕಾಶ್ಮೀರದ ಜನರು ತಮ್ಮ ಮಕ್ಕಳಿಗಾಗಿ ಭ್ರಷ್ಟಾಚಾರ, ಭಯೋತ್ಪಾದನೆ ಮತ್ತು ಪ್ರತ್ಯೇಕತಾವಾದ ಇಲ್ಲದ ರಾಜ್ಯವನ್ನು ಬಯಸುತ್ತಿ ದ್ದಾರೆ. ಇದಕ್ಕಾಗಿ ಅವರು ಬಿಜೆಪಿಗೆ ಮತ ಹಾಕಲಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜಮ್ಮುವಿನಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಮಾತನಾಡಿದ ಅವರು, 2016ರ ಇದೇ ದಿನ (ಸೆ.28) ಕೇಂದ್ರ ಸರಕಾರ ಸರ್ಜಿಕಲ್ ಸ್ಟ್ರೈಕ್ ಮಾಡಿ, ಭಾರತ ಶಕ್ತಿಶಾಲಿಯಾಗಿದೆ ಎಂಬುದನ್ನು ಜಗತ್ತಿಗೆ ತೋರ್ಪಡಿಸಿತ್ತು. ಹೀಗಾಗಿ ಬಿಜೆಪಿಯ ಬಗ್ಗೆ ಜನರು ಒಲವು ತೋರುತ್ತಿದ್ದಾರೆ ಎಂದರು. ಕಾಶ್ಮೀರದಲ್ಲಿ ಭಯೋತ್ಪಾದನೆ ಸೃಷ್ಟಿಗೆ ಕಾಂಗ್ರೆಸ್ ಪ್ರಮುಖ ಕಾರಣವೆಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Chandigarh: ಅಂಬೇಡ್ಕರ್ ಕುರಿತು ವಿವಾದ: ಚಂಡೀಗಢ ಪಾಲಿಕೆಯಲ್ಲಿ ತಳ್ಳಾಟ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.