Bhopal; ಕುಲದೇವತೆ ಎಂದು ಡೈನೋಸರ್ ಮೊಟ್ಟೆಗಳಿಗೆ ವರ್ಷಗಟ್ಟಲೆ ಪೂಜೆ!
Team Udayavani, Dec 21, 2023, 10:51 AM IST
ಭೋಪಾಲ್: ಮಧ್ಯಪ್ರದೇಶದ ಗ್ರಾಮವೊಂದರಲ್ಲಿ ಹಲವಾರು ವರ್ಷಗಳಿಂದ ಕೆಲವು ಕಲ್ಲಿನ ಗುಂಡುಗಳನ್ನು ಜನರು ಕುಲ ದೇವತೆ ಎಂದು ಪೂಜಿಸುತ್ತಾ ಬಂದಿದ್ದಾರೆ. ಕೃಷಿ ಭೂಮಿಯನ್ನು, ಜಾನುವಾರುಗಳನ್ನು ಕಾಯುತ್ತಿವೆ ಎನ್ನುವ ಆ ಕಲ್ಲುಗಳು ಅಸಲಿಗೆ ಕಲ್ಲುಗಳೇ ಅಲ್ಲ, ಡೈನೋಸರ್ನ ಮೊಟ್ಟೆಗಳ ಪಳೆಯುಳಿಕೆ ಅನ್ನುವ ವಿಚಾರ ಇದೀಗ ಬಹಿರಂಗಗೊಂಡಿದೆ.
ಹೌದು, ಧಾರ್ ಜಿಲ್ಲೆಯ ಪದಲ್ಯ ಎಂಬ ಗ್ರಾಮದಲ್ಲಿ ಕುಲದೇವತೆಗಳೆಂದು ಗುಂಡಗಿನ ಆಕಾರದಲ್ಲಿದ್ದ ಶಿಲೆಗಳಂಥ ಆಕೃತಿಗಳನ್ನು “ಕಾಕಾಡ್ ಭೈರವ್’ ಎಂಬ ಹೆಸರಿನಿಂದ ಪೂಜಿಸುತ್ತಾ ಬರಲಾಗುತ್ತಿತ್ತು. ಇತ್ತೀಚಿನ ದಿನಗಳಲ್ಲಿ ಧಾರ್ ಜಿಲ್ಲೆಯ ಭಾಗ್ ಪ್ರದೇಶದಲ್ಲಿರುವ ಡೈನೋಸಾರ್ ಪಾರ್ಕ್ ನಲ್ಲಿಯೂ ಅಂಥದ್ದೇ ಕಲ್ಲುಗಳನ್ನು ಕಂಡ ಜನರು ಅಲ್ಲಿಯೂ ಪೂಜೆ ಸಲ್ಲಿಸಲು ಮುಂದಾಗುತ್ತಿದ್ದರು.
ಇದನ್ನು ಗಮನಿಸಿದ ತಜ್ಞರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಅಲ್ಲಿ ಡೈನೋಸಾರ್ ಮೊಟ್ಟೆಗಳ ಪಳೆಯುಳಿಕೆಯನ್ನೇ ದೇವರೆಂದು ಪೂಜಿಸುತ್ತಿರುವುದು ಗಮನಕ್ಕೆ ಬಂದಿದೆ. ಆ ಬಳಿಕ ತಜ್ಞರು ಈ ವಿಚಾರವನ್ನು ಗ್ರಾಮಸ್ಥರಿಗೆ ತಿಳಿಸಿದ್ದು, ಈಗಾಗಲೇ ಧಾರ್ ಜಿಲ್ಲೆಯಲ್ಲಿ 250ಕ್ಕೂ ಅಧಿಕ ಮೊಟ್ಟೆಗಳ ಪಳೆಯುಳಿಕೆ ಪತ್ತೆಯಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.