ವಿಮಾನಗಳಲ್ಲಿ ಮಧ್ಯದ ಆಸನ ಭರ್ತಿಗೆ ಅನುಮತಿ
Team Udayavani, Jun 16, 2020, 8:52 AM IST
ಸಾಂದರ್ಭಿಕ ಚಿತ್ರ
ಮುಂಬಯಿ: ವಿಮಾನ ಕಂಪೆನಿಗಳಿಗೆ ಮಧ್ಯದ ಸೀಟುಗಳನ್ನು ಭರ್ತಿ ಮಾಡಲು ಬಾಂಬೆ ಹೈಕೋರ್ಟ್ ಸೋಮವಾರ ಅನುಮತಿ ನೀಡಿದೆ. ಅದಕ್ಕಾಗಿ ಮೇ 31ರಂದು ನಾಗ ರಿಕ ವಿಮಾನಯಾನ ನಿರ್ದೇಶನಾಲಯ ಹೊರಡಿಸಿದ ಮಾರ್ಗಸಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ನ್ಯಾ| ಎಸ್.ಜೆ.ಕಥವಲ್ಲಾ ಮತ್ತು ನಾ| ಎಸ್.ಪಿ.ತಾವಡೆ ಅವರ ನ್ನೊಳಗೊಂಡ ವಿಭಾಗೀಯ ನ್ಯಾಯಪೀಠ ಸೂಚಿಸಿದೆ. ಮಧ್ಯದ ಸೀಟುಗಳನ್ನು ಪ್ರಯಾಣಿಕರ ಒತ್ತಡ ಹಿನ್ನೆಲೆಯಲ್ಲಿ ಖಾಲಿ ಬಿಡಲು ಸಾಧ್ಯವಾಗದೇ ಇದ್ದರೆ ಆರೋಗ್ಯ ಸಂರಕ್ಷಣೆಯ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು 50 ಪುಟಗಳ ಆದೇಶದಲ್ಲಿ ನ್ಯಾಯಪೀಠ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.