ಸರ್ಕಸ್‌ಗಳಲ್ಲಿ ಪ್ರಾಣಿಗಳ ಬಳಕೆ ನಿಷೇಧಕ್ಕೆ ಪೆಟಾ ಮನವಿ
Team Udayavani, Dec 24, 2018, 5:12 PM IST
ಹೊಸದಿಲ್ಲಿ : ಸರ್ಕಸ್‌ಗಳಲ್ಲಿ ಪ್ರಾಣಿ ಬಳಕೆಯನ್ನು ನಿಷೇಧಿಸುವ ಕೇಂದ್ರ ಸರಕಾರದ ಪ್ರಸ್ತಾವವನ್ನು ಬೆಂಬಲಿಸಿ ಪ್ರಾಣಿ ಹಕ್ಕುಗಳ ಪೆಟಾ ಸಂಘಟನೆಯು ಕೇಂದ್ರ ಪರಿಸರ ಸಚಿವಾಲಯಕ್ಕೆ ಇಂದು ಸೋಮವಾರ ಮನವಿ ಸಲ್ಲಿಸಿದೆ.
ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು, ಸೆಲೆಬ್ರಿಟಿಗಳು ಸೇರಿದಂತೆ ಸುಮಾರು 8,000 ಮಂದಿ ಈ ಮನವಿಗೆ ಸಹಿಹಾಕಿದ್ದಾರೆ ಎಂದು ಪೆಟಾ ಹೇಳಿದೆ.
ಸರ್ಕಸ್‌ಗಳಲ್ಲಿ ಮತ್ತು ಚಲಿಸುವ ಮನೋರಂಜನಾ ಸೌಕರ್ಯಗಳಲ್ಲಿ ಪ್ರಾಣಿಗಳ ಬಳಕೆ, ನಿರ್ವಹಣೆ, ಪ್ರದರ್ಶನವನ್ನು ನಿಷೇಧಿಸುವ ಪ್ರಸ್ತಾವವನ್ನು ಕೇಂದ್ರ ಸರಕಾರ ಈಚೆಗೆ ಮುಂದಿಟ್ಟಿತ್ತು. ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಮತ್ತು ಪ್ರಗತಿಪರ ಚಿಂತಕರು ಈ ಪ್ರಸ್ತಾವವನ್ನು ಪ್ರಶಂಸಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರ ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
ನಮ್ಮ ಪಕ್ಷಕ್ಕೆ ಮಾನ್ಯತೆ ಸಿಗುತ್ತಿಲ್ಲ, ಸಚಿವ ಸ್ಥಾನ ತೊರೆವೆ: ಮಾಂಜಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Arrested: ರೌಡಿಯ ಕೊಂದು ಸುಟ್ಟು ಹಾಕಿದ್ದ ರೌಡಿಶೀಟರ್ ಸೆರೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ