ಮಸೀದಿ ಪ್ರವೇಶ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
Team Udayavani, Jul 9, 2019, 5:10 AM IST
ಹೊಸದಿಲ್ಲಿ: ಮುಸ್ಲಿಂ ಮಹಿಳೆಯರಿಗೆ ಮಸೀದಿಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಅಖೀಲ ಭಾರತ ಹಿಂದೂ ಮಹಾಸಭಾದ ಕೇರಳ ಘಟಕ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾ ಮಾಡಿದೆ. ಈ ಅರ್ಜಿಯನ್ನು ಮೊದಲು ತಿರಸ್ಕರಿಸಿದ್ದ ಕೇರಳ ಹೈಕೋರ್ಟ್ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಅರ್ಜಿ ದುರುದ್ದೇಶಪೂರಿತ ಮತ್ತು ಕೀಳುಮಟ್ಟದ ಪ್ರಚಾರ ಪಡೆಯಲು ಸಲ್ಲಿಸಿರುವಂಥದ್ದು ಎಂದು ಕೇರಳ ಹೈಕೋರ್ಟ್ ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.