ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ;ಮೆಟ್ರೋ ಸಿಟಿ ದರ ಹೀಗಿವೆ
Team Udayavani, Sep 8, 2018, 11:43 AM IST
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಪೆಟ್ರೋಲ್ ಲೀಟರ್ ಬೆಲೆ 80 ರೂ. ದಾಟಿದೆ. ಇಂದು ಶನಿವಾರ ದಿಲ್ಲಿಯಲ್ಲಿ ಪೆಟ್ರೋಲ್ ಲೀಟರ್ ಬೆಲೆ 80.38 ಆಗಿದೆ; ಡೀಸೆಲ್ ಲೀಟರ್ ಬೆಲೆ 72.51 ರೂ. ಆಗಿದೆ.
ಇಂಡಿಯನ್ ಆಯಿಲ್ ಕಾರ್ಪೊರೇಶನ್ ಪ್ರಕಾರ ಪೆಟ್ರೋಲ್ ಬೆಲೆ ಲೀಟರಿಗೆ 79.99 ರೂ. ಇದ್ದಲ್ಲಿಂದ 39 ಪೈಸೆ ಏರಿದೆ; ಡೀಸೆಲ್ ಲೀಟರ್ ಬೆಲೆ 72.07 ರೂ. ಇದ್ದಲ್ಲಿಂದ 44 ಪೈಸೆ ಏರಿದೆ.
ಮುಂಬಯಿಯಲ್ಲಿ ಪೆಟ್ರೋಲ್ ಲೀಟರ್ ಬೆಲೆ 87.77 ರೂ. ಮತ್ತು ಡೀಸೆಲ್ ಲೀಟರ್ ಬೆಲೆ 76.98 ರೂ. ಆಗಿದೆ.
ವಿವಿಧ ಮಹಾನಗರಗಳಲ್ಲಿ ಇಂದು ಚಾಲ್ತಿಗೆ ಬಂದಿರುವ ಪೆಟ್ರೋಲ್ ಡೀಸೆಲ್ ಬೆಲೆಗಳು ಈ ಕೆಳಗಿನಂತಿವೆ.
ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆಗಳು ದಿನೇ ದಿನೇ ಏರುತ್ತಿರುವುದರಿಂದ ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರಗಳು ಏರುತ್ತಿವೆ ಎನ್ನಲಾಗಿದೆ. ಡಾಲರ್ ಎದುರು ರೂಪಾಯಿ ವಿನಿಮಯ ದರ ಪಾತಾಳಕ್ಕೆ ಇಳಿಯುತ್ತಿರುವುದಕ್ಕೆ ಇದೇ ಕಾರಣವೆಂದು ತಿಳಿಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.