ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ : ಚುನಾವಣೆ ನಂತ್ರ ಏರಿಕೆಯಾಯ್ತು ಪೆಟ್ರೋಲ್-ಡೀಸೆಲ್ ಬೆಲೆ
Team Udayavani, May 4, 2021, 12:41 PM IST
ನವದೆಹಲಿ : ಪಂಚರಾಜ್ಯಗಳ ಚುನಾವಣೆ ಮುಗಿದು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದೆ. ದೇಶಾದ್ಯಂತ ಕೋವಿಡ್ ತಾಂಡವವಾಡುತ್ತಿದ್ದು ಕಚ್ಚಾ ತೈಲ ಬೆಲೆ ಇಳಿಕೆ ಕಂಡಿದೆ. ಆದ್ರೂ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆ ಇದೀಗ ವಾಹನ ಸವಾರರಿಗೆ ಕಷ್ಟವಾಗಿ ಪರಿಣಮಿಸಿದೆ.
ಕಳೆದ 2 ತಿಂಗಳುಗಳಿಂದ ತೈಲ ಮಾರಾಟ ಕಂಪನಿಗಳಿಗೆ ನಷ್ಟವಾಗಿದ್ದು, ಆ ನಷ್ಟವನ್ನು ವಾಪಸ್ಸು ಪಡೆಯಲು ತೈಲ ಬೆಲೆ ಏರಿಕೆ ಮಾಡಲಾಗಿದೆ ಎಂಬ ಮಾತುಕತೆಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ತೈಲ ಮಾರಾಟ ಕಂಪನಿಗಳು ತೈಲ ಬೆಲೆಯಲ್ಲು ಏರಿಕೆ ಮಾಡುವ ಸಾಧ್ಯತೆ ಇದೆ.
ಮಂಗಳವಾರದಿಂದು ಅಂದ್ರೆ ಇಂದಿನಿಂದ ಪೆಟ್ರೋಲ್ ಬೆಲೆ ಏರಿಕೆಯಾಗಿದ್ದು, ಪ್ರಮುಖ ನಗರಗಳಲ್ಲಿ 12 ರಿಂದ 15 ಪೈಸೆ ಹೆಚ್ಚಳವಾಗಿದೆ. ಆಶ್ಚರ್ಯ ಅಂದ್ರೆ ಎಲ್ಲಾ ನಗರಗಳಲ್ಲಿ 12 ರಿಂದ 15 ಪೈಸೆ ಬೆಲೆ ಹೆಚ್ಚಾದರೆ ಬೆಂಗಳೂರಿನಲ್ಲಿ 24 ಪೈಸೆಯನ್ನು ಏರಿಕೆ ಮಾಡಲಾಗಿದೆ.
ಬೆಲೆ ಏರಿಕೆ ನಂತ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆ ಎಷ್ಟಿದೆ :
ದೆಹಲಿ – 90.55 (15 ಪೈಸೆ ಏರಿಕೆ)
ಮುಂಬೈ – 96.95 (12 ಪೈಸೆ ಏರಿಕೆ)
ಕೊಲ್ಕತ್ತಾ – 90.76 (14 ಪೈಸೆ ಏರಿಕೆ)
ಬೆಂಗಳೂರು – 93.67 (24 ಪೈಸೆ ಏರಿಕೆ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.