ಸತತ ಒಂಬತ್ತನೇ ದಿನವೂ ಏರಿಕೆ ಕಂಡ ಪೆಟ್ರೋಲ್ – ಡೀಸೆಲ್ ದರ
Team Udayavani, Jun 15, 2020, 9:38 AM IST
ಹೊಸದಿಲ್ಲಿ: ದೇಶದಲ್ಲಿ ಸತತ ಒಂಬತ್ತನೇ ದಿನವೂ ತೈಲದರದಲ್ಲಿ ಏರಿಕೆ ಕಂಡಿದೆ. ಕೋವಿಡ್-19 ಲಾಕ್ ಡೌನ್ ನಿಂದ ಕಂಗೆಟ್ಟಿರುವ ಗ್ರಾಹಕರಿಗೆ ಈ ಸತತ ದರ ಏರಿಕೆ ಬೆಳವಣಿಗೆ ಆಘಾತ ನೀಡಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕಂಪನಿಗಳು ಈ ಹೆಚ್ಚಳ ಮಾಡುತ್ತಿವೆ. ರಾಷ್ಟ್ರ ರಾಜಧಾನಿಯಲ್ಲಿ ಇಂದು ಪೆಟ್ರೋಲ್ ಗೆ 48 ಪೈಸೆ ಏರಿಕೆಯಾಗಿದ್ದು, ಪ್ರತಿ ಲೀಟರ್ ಪೆಟ್ರೋಲ್ 76.26 ರೂ. ಗೆ ಏರಿಕೆಯಾಗಿದೆ. ಡೀಸೆಲ್ ಗೆ 59 ಪೈಸೆಗೆ ಏರಿಕೆಯಾದ ಕಾರಣ 74.62 ರೂ. ಏರಿಕೆಯಾಗಿದೆ.
ಕೋವಿಡ್-19 ಸೋಂಕಿನ ಕಾರಣಗಳಿಂದ 82 ದಿನಗಳ ತೈಲ ದರ ಏರಿಕೆ ಮಾಡಲು ನಿರ್ಬಂಧ ಹೇರಲಾಗಿತ್ತು. ನಿರ್ಬಂಧ ತೆರವಾದ ನಂತರ ಸತತ ಒಂಬತ್ತು ದಿನಗಳು ತೈಲ ದರದಲ್ಲಿ ಏರಿಕೆಯಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್ ದರ 78.73 ರೂ. ಆಗಿದೆ. ಜೂನ್ ಆರರಂದು 73.55 ರೂ ಆಗಿದ್ದ ಪೆಟ್ರೋಲ್ ದರ ಇಂದು 78.73 ರೂ ಆಗಿದೆ. ಡೀಸೆಲ್ ದರದಲ್ಲಿ ಇಂದು 61 ಪೈಸೆ ಏರಿಕೆಯಾಗಿದ್ದು, 70.39 ರೂ. ಗೆ ತಲುಪಿದೆ. ಜೂನ್ ಆರರಂದು ಡೀಸೆಲ್ ದರ 65.96 ರೂ. ರಲ್ಲಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.