ಪೆಟ್ರೋಲ್‌ ದರ ಇಳಿಕೆಗೆ ಸಂಸತ್‌ನಲ್ಲಿ ಮಸೂದೆ

Team Udayavani, Dec 10, 2017, 8:00 AM IST

oil.jpg

ಮುಂಬಯಿ: ಪೆಟ್ರೋಲ್‌ ಬೆಲೆ ಇಳಿಸುವ ನಿಟ್ಟಿನಲ್ಲಿ, ಮಿಥನಾಲ್‌ ಮಿಶ್ರಣದ ಪ್ರಮಾಣವನ್ನು ಶೇ.15ಕ್ಕೆ ಏರಿಕೆ ಮಾಡಿ ನೀತಿ ರೂಪಿಸಲಾಗುತ್ತದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ಅಲ್ಲದೆ ಇದರಿಂದ ಮಾಲಿನ್ಯ ಕೂಡ ಕಡಿಮೆ ಯಾಗಲಿದೆ. ಮುಂಬರುವ ಅಧಿವೇಶನದಲ್ಲಿ ಈ ನೀತಿಯನ್ನು ಮಂಡಿಸಲಾಗುತ್ತದೆ. ಮಿಥನಾಲ್‌ಅನ್ನು ಕಲ್ಲಿದ್ದಲಿನಿಂದ ತಯಾರಿಸಲಾಗುತ್ತದೆ. ಪ್ರತಿ ಲೀಟರ್‌ಗೆ ಇದರ ವೆಚ್ಚ ಕೇವಲ 22 ರೂ. ಆಗಿರುತ್ತದೆ. ಅದರಲ್ಲೂ ಚೀನಾದಲ್ಲಿ ಕಲ್ಲಿದ್ದಲು ಉಪ ಉತ್ಪನ್ನ ಕೇವಲ ಪ್ರತಿ ಲೀಟರ್‌ಗೆ 17 ರೂ.ಯಲ್ಲಿ ಸಿಗುತ್ತದೆ. ಹೀಗಾಗಿ ಈ ನಿರ್ಧಾರದಿಂದ ವೆಚ್ಚದ ಜತೆಗೆ ಮಾಲಿನ್ಯವೂ ಕಡಿಮೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.

ಮುಂಬಯಿಯ ದೀಪಕ್‌ ಫ‌ರ್ಟಿಲೈಸರ್ಸ್‌ ಮತ್ತು ರಾಷ್ಟ್ರೀಯ ಕೆಮಿಕಲ್ಸ್‌ ಆಂಡ್‌ ಫ‌ರ್ಟಿಲೈಸರ್ಸ್‌ ಸೇರಿದಂತೆ ಹಲವು ಕಂಪೆನಿಗಳು ಮಿಥನಾಲ್‌ ಉತ್ಪಾದಿಸಬಲ್ಲವು. ಈಗಾಗಲೇ ವೋಲ್ವೋ ಕಂಪೆನಿಯು ವಿಶೇಷ ಇಂಜಿನ್‌ ತಯಾರಿಸಿದ್ದು, ಇದು ಮಿಥನಾಲ್‌ ಬಳಸಿ ಚಲಿಸಬಲ್ಲದು ಮತ್ತು ಸ್ಥಳೀಯವಾಗಿ ಉತ್ಪಾದಿಸಿದ ಮಿಥನಾಲ್‌ಅನ್ನೇ ಇದರಲ್ಲಿ ಉಪಯೋಗಿಸಬಹುದಾಗಿದೆ. ಪ್ರಾಯೋಗಿಕ ವಾಗಿ 25 ಬಸ್‌ಗಳನ್ನು ಈ ಇಂಜಿನ್‌ ಬಳಸಿ ಓಡಿಸಲು ನಿರ್ಧರಿಸಲಾಗಿದೆ.

ಅಲ್ಲದೆ ಪೆಟ್ರೋಲಿಯಂ ಸಚಿವಾಲಯಕ್ಕೆ ಈ ಸಂಬಂಧ ಸಲಹೆ ನೀಡಲಾಗಿದ್ದು, 70 ಸಾವಿರ ಕೋಟಿ ರೂ. ವೆಚ್ಚದಲ್ಲಿ ಪೆಟ್ರೋಲಿಯಂ ರಿಫೈನರಿಗಳನ್ನು ನಿರ್ಮಿಸುವುದರ ಬದಲಿಗೆ ಈ ಆಯ್ಕೆಯ ಬಗ್ಗೆ ಯೋಚಿಸುವಂತೆ ಸೂಚಿಸಲಾಗಿದೆ ಎಂದು ಗಡ್ಕರಿ ಇದೇ ವೇಳೆ ಹೇಳಿದ್ದಾರೆ.

60 ಸಾವಿರ ಕೋಟಿ ರೂ. ಹೂಡಿಕೆ
ಮುಂಬಯಿನ ಜೆಎನ್‌ಪಿಟಿ ಎಸ್‌ಇಝೆಡ್‌ನ‌ಲ್ಲಿ 24 ಕಂಪೆನಿಗಳು ಹೂಡಿಕೆ ಮುಂದೆ ಬಂದಿದ್ದು, ಒಟ್ಟು 60 ಸಾವಿರ ಕೋಟಿ ರೂ. ಹೂಡಿಕೆ ಮಾಡಲಾಗುತ್ತಿದೆ ಎಂದು ಗಡ್ಕರಿ ಇದೇ ವೇಳೆ ಹೇಳಿದ್ದಾರೆ. ಈ ಹೂಡಿಕೆಯಿಂದಾಗಿ 1.50 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಈಗಾ ಗಲೇ ಮೊಬೈಲ್‌ ತಯಾರಿಕೆ ಕಂಪೆನಿ ಫಾಕ್ಸ್‌ಕಾನ್‌ ತನ್ನ ಫ್ಯಾಕ್ಟರಿ ಸ್ಥಾಪಿಸಲು ಬಯಸಿದೆ ಎಂದು ಹೇಳಲಾಗಿತ್ತು. ಸಾಗರಮಾಲಾ ಯೋಜನೆಯಡಿಯಲ್ಲಿ 2 ಲಕ್ಷ ಕೋಟಿ ರೂ. ಮೊತ್ತದ ಕಾಮಗಾರಿ ಚಾಲ್ತಿಯಲ್ಲಿದೆ. ಇನ್ನೂ ಹಲವು ಯೋಜನೆಗಳು ಕಾರ್ಯಗತಗೊಳ್ಳಲಿವೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

1-horoscope

Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

Kundapura: ತ್ರಾಸಿ – ಮರವಂತೆ ಬೀಚ್‌ನಲ್ಲಿ ಗಗನದೂಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

mob

OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್‌

rahul-gandhi

Election;ವಿಶ್ವಾಸಾರ್ಹತೆಗೆ ಧಕ್ಕೆ: ಕಾಂಗ್ರೆಸ್‌ ಆಂದೋಲನ

Jaishankar

Bangladesh; ಅಲ್ಪಸಂಖ್ಯಾಕರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಭಾರತ ಮತ್ತೆ ಆಗ್ರಹ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್;‌ ಮಹಿಳೆಯರು ಸೇರಿ ಹಲವರ ಸಾವು

Man arrested for giving Coast Guard information to Pakistan for Rs 200

Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್‌; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.