ಪೆಟ್ರೋಲಿಯಂ ಉತ್ಪನ್ನ ಜಿಎಸ್ಟಿ ವ್ಯಾಪ್ತಿಗೆ?
Team Udayavani, Dec 20, 2017, 6:35 AM IST
ಹೊಸದಿಲ್ಲಿ: ತೈಲೋತ್ಪನ್ನಗಳನ್ನು ಸರಕು ಮತ್ತು ಸೇವಾ (ಜಿಎಸ್ಟಿ) ವ್ಯಾಪ್ತಿಗೆ ತರುವ ಬಗ್ಗೆ ಕೇಂದ್ರ ಸರಕಾರ ಉತ್ಸುಕವಾಗಿದೆ. ಈ ಬಗ್ಗೆ ರಾಜ್ಯ ಸರಕಾರಗಳ ನಡುವೆ ಒಮ್ಮತ ಮೂಡಬೇಕು ಎಂದು ಹಣಕಾಸು ಸಚಿವ ಅರುಣ್ ಜೇಟಿÉ ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿ, ಈ ಬಗ್ಗೆ ರಾಜ್ಯ ಸರಕಾರಗಳು ಶೀಘ್ರವೇ ಒಮ್ಮತಕ್ಕೆ ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕೆಲ ದಿನಗಳ ಹಿಂದಷ್ಟೇ ಮಾತನಾಡಿದ್ದ ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ತೈಲೋತ್ಪನ್ನ ಗಳನ್ನು ಜಿಎಸ್ಟಿ ವ್ಯಾಪ್ತಿಗೆ ತರುವ ಬಗ್ಗೆ ಚರ್ಚೆಗಳು ನಡೆದಿವೆ ಎಂದು ಹೇಳಿದ್ದಾರೆ.
ಒಂದು ವೇಳೆ ಜಿಎಸ್ಟಿ ವ್ಯಾಪ್ತಿಗೆ ಬಂದರೆ ದೇಶಾದ್ಯಂತ ಏಕಪ್ರಕಾರವಾಗಿ ಪೆಟ್ರೋಲಿಯಂ ಉತ್ಪನ್ನಗಳಿಗೆ ದರ ನಿಗದಿ ಮಾಡಲು ಸಾಧ್ಯವಾಗುತ್ತದೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.