PF ಸಹಾಯವಾಣಿ ಕನ್ನಡ ಸೇರಿ 23 ಭಾಷೆಗಳಲ್ಲಿ
Team Udayavani, Jul 20, 2024, 12:34 AM IST
ಹೊಸದಿಲ್ಲಿ: ಕನ್ನಡ ಸೇರಿದಂತೆ ಭಾರತೀಯ 23 ಪ್ರಾದೇಶಿಕ ಭಾಷೆಗಳಲ್ಲಿ 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಸಹಾಯವಾಣಿ ಆರಂಭಿಸಲು ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆ(EPFO) ಯೋಜಿಸಿದೆ. ಇಪಿಎಫ್ಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ, ವಿಚಾರಣೆಗಳಿಗೆ ಸ್ಪಂದಿಸಲು ದೀರ್ಘ ಕಾಲ ಕಾಯಬೇಕಿದ್ದರ ಬಗ್ಗೆ ಬಹಳಷ್ಟು ಆಕ್ಷೇಪಗಳು ವ್ಯಕ್ತವಾಗಿದ್ದವು. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಇಪಿಎಫ್ ಕ್ಷಿಪ್ರ ಸ್ಪಂದನೆಯ ಸಲುವಾಗಿ, ಜತೆಗೆ ಸುಲಭವಾಗಿ ಅರ್ಥವಾಗಲು ಸ್ಥಳೀಯ ಭಾಷೆಗಳಲ್ಲಿ ಸಹಾಯವಾಣಿ ಆರಂಭಿಸುವುದು ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.