ಪಿಎಫ್ ಬಡ್ಡಿ ದರ ಶೇ. 8.65ಕ್ಕೆ ಏರಿಕೆ
Team Udayavani, Feb 22, 2019, 12:30 AM IST
ಹೊಸದಿಲ್ಲಿ: ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರಕಾರ ಖುಷಿ ಸುದ್ದಿ ನೀಡಿದೆ. ಕಾರ್ಮಿಕರ ಭವಿಷ್ಯ ನಿಧಿ ಬಡ್ಡಿ ದರವನ್ನು ಶೇ. 0.10ರಷ್ಟು ಏರಿಕೆ ಮಾಡಲಾಗಿದೆ. ಈ ಮೂಲಕ 2018-19ರ ವಿತ್ತ ವರ್ಷದಿಂದಲೇ ಜಾರಿಯಾಗುವಂತೆ ಶೇ. 8.65ರ ಬಡ್ಡಿದರ ಸಿಗಲಿದೆ. ಕಳೆದ ಮೂರು ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಬಡ್ಡಿ ದರ ಏರಿಕೆ ಮಾಡಲಾಗಿದೆ. ಈ ನಿರ್ಧಾರದಿಂದಾಗಿ ದೇಶದ 6 ಕೋಟಿ ನೌಕರರು ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಪ್ರಸ್ತುತ ವಿತ್ತ ವರ್ಷದಲ್ಲಿ ಬಡ್ಡಿ ದರ ಏರಿಕೆಗೆ ಕಾರ್ಮಿಕರ ಬಡ್ಡಿ ನಿಧಿ ಸಂಸ್ಥೆಯ (ಇಪಿಎಫ್ಒ) ಎಲ್ಲ ಸದಸ್ಯರೂ ಸಮ್ಮತಿಸಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
Election: ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೆ ಪ್ರಚಾರಕ್ಕೆ ತೆರೆ: ನಾಳೆ ಮತದಾನ
Scientists: ಕೋಳಿ ಮೊದಲಾ, ಮೊಟ್ಟೆ ಮೊದಲಾ?: ಇಲ್ಲಿದೆ ಉತ್ತರ!
MUST WATCH
ಹೊಸ ಸೇರ್ಪಡೆ
Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ
Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್ ಭೀತಿ!
IPL-2025: ಓಂಕಾರ್ ಸಾಳ್ವಿ ಆರ್‌ಸಿಬಿ ಬೌಲಿಂಗ್ ಕೋಚ್
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.