ವೈದ್ಯ ಸೇವೆಯಲ್ಲಿರುವವರಿಗೆ ಶೇ.20 ಪಿ.ಜಿ. ಸೀಟು ಮೀಸಲು ನಿರ್ಧಾರ ಸರಿ
Team Udayavani, Oct 21, 2022, 6:20 AM IST
ಹೊಸದಿಲ್ಲಿ: ವೈದ್ಯಕೀಯ ಸೇವೆಯಲ್ಲಿ ಇರುವವರಿಗೆ ವೈದ್ಯ ಸ್ನಾತಕೋತ್ತರ ಪದವಿಯಲ್ಲಿ ಶೇ. 20 ಮೀಸಲು ವ್ಯವಸ್ಥೆ ಕಲ್ಪಿಸಿರುವ ಮಹಾರಾಷ್ಟ್ರ ಸರಕಾರದ ಕ್ರಮವನ್ನು ಸುಪ್ರೀಂ ಕೋರ್ಟ್ ಗುರುವಾರ ಪುರಸ್ಕರಿಸಿದೆ.
ನ್ಯಾ| ಡಿ.ವೈ. ಚಂದ್ರ ಚೂಡ್ ಮತ್ತು ನ್ಯಾ| ಹಿಮಾ ಕೋಹ್ಲಿ ಅವರನ್ನು ಒಳಗೊಂಡ ನ್ಯಾಯಪೀಠ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಹೊಸ ನಿಯಮ ಜಾರಿಗೊಳಿಸು ವುದು ಬೇಡ ಎಂಬ ಅರ್ಜಿದಾರರ ವಾದ ಒಪ್ಪುವುದು ಕಷ್ಟ ಎಂದು ಹೇಳಿತು.
ಮಹಾರಾಷ್ಟ್ರ ಸರಕಾರದ ನಿರ್ಧಾರದ ಬಗ್ಗೆ ಬಾಂಬೆ ಹೈಕೋರ್ಟ್ ನೀಡಿದ ತೀರ್ಪು ಹಸ್ತಕ್ಷೇಪ ಎಂದು ನಾವು ಪರಿಗಣಿಸುವುದಿಲ್ಲ. ಎರಡನೇ ಹಂತದ ಬಳಿಕವೂ ನಿಗದಿತ ವೈದ್ಯ ಸ್ನಾತಕೋತ್ತರ ಪದವಿ ಸೀಟು ಕೌನ್ಸೆಲಿಂಗ್ ಅನಂತರ ಭರ್ತಿಯಾಗದೇ ಇದ್ದರೆ ಅದು ಸಾಮಾನ್ಯ ಕೋಟಾಕ್ಕೆ ಸೇರ್ಪಡೆಯಾಗುತ್ತದೆ ಎಂದು ನ್ಯಾಯಪೀಠ ಹೇಳಿತು.
ಅರ್ಜಿದಾರರ ಪರ ವಾದಿಸಿದ ಹಿರಿಯ ನ್ಯಾಯವಾದಿ ಆನಂದ್ ಗ್ರೋವರ್ “ಮಹಾ ರಾಷ್ಟ್ರ ಸರಕಾರಈ ನೀತಿಯನ್ನು ಜಾರಿಗೊಳಿ ಸುವುದರ ಮೊದಲು ಎಷ್ಟು ಮಂದಿ ವೈದ್ಯ ಸೇವೆಯಲ್ಲಿದ್ದಾರೆ ಎಂಬ ಬಗ್ಗೆ ಮಾಹಿತಿ ಸಂಗ್ರ ಹಿಸಿಯೇ ಇಲ್ಲ. 1,416 ವೈದ್ಯ ಸ್ನಾತಕೋತ್ತರ ಸೀಟುಗಳ ಪೈಕಿ 286ನ್ನು ಸರಕಾರದ ನಿರ್ಧಾರಕ್ಕಾಗಿ ಮೀಸಲಾಗಿ ಇರಿಸಲಾಗಿದೆ. ಆದರೆ, 69 ಮಂದಿ ಮಾತ್ರ ಪ್ರವೇಶ ಪರೀಕ್ಷೆ ಬರೆದು, 52 ಮಂದಿ ಮಾತ್ರ ಸೇರ್ಪಡೆಯಾಗಿ ದ್ದಾರೆ. ಹೀಗಾಗಿ ಶೇ.20 ಮೀಸಲು ನಿರ್ಧಾರ ಸರಿಯಲ್ಲ ಎಂದು ವಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.