ಪಿಎಚ್‌.ಡಿ. ಮಹಾ ಪ್ರಬಂಧಗಳ ಮರು ಪರಿಶೀಲನೆಗೆ ನಿರ್ಧಾರ

Team Udayavani, May 29, 2019, 6:10 AM IST

phd

ಹೊಸದಿಲ್ಲಿ: ಭಾರತದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಗುಣಮಟ್ಟದ ಸಂಶೋಧನೆಗಳಾಗಬೇಕೆಂಬ ಇರಾದೆಯೊಂದಿಗೆ ವಿಶ್ವ ವಿದ್ಯಾನಿಲಯಗಳ ಧನ ಸಹಾಯ ಆಯೋಗ (ಯುಜಿಸಿ) ಹೊಸ ಹೆಜ್ಜೆಯನ್ನಿಟ್ಟಿದೆ.

ಹತ್ತು ವರ್ಷಗಳಲ್ಲಿ ದೇಶದಲ್ಲಿನ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ, ರಾಜ್ಯ ಸರಕಾರಗಳ ವಿಶ್ವವಿದ್ಯಾನಿಲಯಗಳಲ್ಲಿ, ಖಾಸಗಿ ವಿವಿಗಳಲ್ಲಿ ಹಾಗೂ ಡೀಮ್ಡ್ ಟು ಬಿ ವಿಶ್ವವಿದ್ಯಾಲಯಗಳಿಂದ ಮಾನ್ಯತೆ ಪಡೆದಿರುವ ಎಲ್ಲ ಪಿಎಚ್‌.ಡಿ. ಮಹಾ ಪ್ರಬಂಧಗಳನ್ನು ಮರುಪರಿಶೀಲಿಸಲು ಆಯೋಗ ಮುಂದಾಗಿದೆ.

ಇದಕ್ಕಾಗಿ ದೇಶದ ಎಲ್ಲ ವಿಶ್ವವಿದ್ಯಾನಿಲಯಗಳ ವಿಷಯ ತಜ್ಞರನ್ನು ಒಟ್ಟುಗೂಡಿಸಿ ಈ ಕೈಂಕರ್ಯಕ್ಕೆ ಅಣಿಗೊಳಿಸಲು ಯುಜಿಸಿ ತೀರ್ಮಾನಿಸಿದ್ದು, ತಜ್ಞರ ತಂಡ, ಆರು ತಿಂಗಳುಗಳ ಕಾಲ ನಾನಾ ವಿಶ್ವವಿದ್ಯಾನಿಲಯಗಳಲ್ಲಿ 2011ರಿಂದ 2017ರ ವರೆಗೆ ಸಲ್ಲಿಕೆಯಾಗಿರುವ ಪಿಎಚ್‌ಡಿ ಮಹಾಪ್ರಬಂಧಗಳನ್ನು ಪುನಃ ಪರಿಶೀಲನೆಗೊಳಪಡಿಸಿ, ಆ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಲಾಗುತ್ತದೆ.

ನಿರ್ಧಾರದ ಹಿಂದಿನ ಮರ್ಮವೇನು?
ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯ ದತ್ತಾಂಶಗಳ ಪ್ರಕಾರ, ವರ್ಷದಿಂದ ವರ್ಷಕ್ಕೆ ದೇಶದಲ್ಲಿ ಪಿಎಚ್‌.ಡಿ. ಮಾಡುವವರ ಸಂಖ್ಯೆ ಏರುತ್ತಿದೆ. ಇದು ಸಹಜವಾದರೂ, 2011ರ ಹೊತ್ತಿಗೆ 81,430 ಪಿಎಚ್‌.ಡಿ. ಪ್ರಬಂಧಗಳು ಅಂಗೀಕಾರಗೊಂಡಿದ್ದವು. ಆದರೆ, 2017ರ ಹೊತ್ತಿಗೆ ಇದು 1,61,412 ರಷ್ಟಾಗಿತ್ತು. ಸರಾಸರಿಗಿಂತ ಶೇ. 50ರಷ್ಟು ಮಹಾಪ್ರಬಂಧಗಳು ಹೀಗೆ ಏಕಾಏಕಿ ಏರಿಕೆ ಆಗಿರುವುದು ಹಲವಾರು ಕುತೂಹಲಗಳನ್ನು ಹುಟ್ಟುಹಾಕಿದ್ದು, ಈ ಹಿನ್ನೆಲೆಯಲ್ಲಿ 10 ವರ್ಷಗಳಲ್ಲಿ ಮಾನ್ಯತೆ ಪಡೆದ ಮಹಾ ಪ್ರಬಂಧಗಳನ್ನು ಪರಿಶೀಲಿಸಲು ಆಯೋಗ ಮುಂದಾಗಿದೆ ಎನ್ನಲಾಗಿದೆ.

ಇಲಾಖೆ ಹೇಳ್ಳೋದೇನು?
ಭಾರತದಲ್ಲಿ ಪಿಎಚ್‌.ಡಿ. ಪ್ರದಾನದ ಬಗ್ಗೆ ಹಿಂದಿನಿಂದಲೂ ದೂರುಗಳು ಕೇಳಿಬರುತ್ತಿವೆ. ಹಾಗಾಗಿ, ಕಳಪೆ ಅಥವಾ ನಕಲಿ ಮಹಾಪ್ರಬಂಧಗಳನ್ನು ತಡೆಯಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ, ಉನ್ನತ ಶಿಕ್ಷಣ ರಂಗದಲ್ಲಿ ಮತ್ತಷ್ಟು ಸತ್ವಯುತ ಸಂಶೋಧನೆಗಳಿಗೆ ನಾಂದಿ ಹಾಡಲು ಯುಜಿಸಿ ಇಂಥ ಮಹಾಪ್ರಬಂಧಗಳ ಮರುಪರಿಶೀಲನೆಯಂಥ ಕ್ರಮಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.