ಚಂಡಮಾರುತ ತೀವ್ರತೆ ಹೆಚ್ಚಳ
Team Udayavani, Apr 30, 2019, 6:00 AM IST
ಹೊಸದಿಲ್ಲಿ: ಬಂಗಾಲಕೊಲ್ಲಿಯ ವಾಯುಭಾರ ಕುಸಿತವು ಫೋನಿ ಚಂಡಮಾರುತವಾಗಿ ಬದಲಾಗಿದ್ದು, ಗುರುವಾರ ಇದರ ತೀವ್ರತೆ ಇನ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಅಲರ್ಟ್ ಘೋಷಿಸಲಾಗಿದ್ದು, ಕರ್ನಾಟಕ, ತಮಿಳುನಾಡು, ಆಂಧ್ರ ಸಹಿತ ಹಲವೆಡೆ ಮಳೆಯಾಗಲಿದೆ. ಕೇರಳ ಮತ್ತು ಒಡಿಶಾದಲ್ಲಿ ಅತಿ ಹೆಚ್ಚಿನ ಮಳೆ ಸುರಿಯಲಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ಭಾರತೀಯ ನೌಕಾಪಡೆ, ವಾಯುಪಡೆ ಮತ್ತು ಭೂಸೇನೆ ಕೂಡ ಎಲ್ಲ ರೀತಿಯ ತುರ್ತು ಸವಾಲುಗಳಿಗೆ ಸನ್ನದ್ಧವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಫೋನಿ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮತ್ತು ಸಂತ್ರಸ್ತರಿಗೆ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.