![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 30, 2020, 6:38 AM IST
ಹೊಸದಿಲ್ಲಿ: ವಿವಾದ, ಕೋರ್ಟ್, ಕಲಾಪ- ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳ ಬದುಕು ಇಷ್ಟೇ ಅಲ್ಲ. ಅದರಾಚೆಗೂ ಅವರಿಗೆ ಸುಂದರ ಬದುಕು, ಹವ್ಯಾಸಗಳಿವೆ.
ಬೈಕ್ ಪ್ರಿಯರಾಗಿರುವ ಮುಖ್ಯ ನ್ಯಾ| ಎಸ್.ಎ. ಬೊಬ್ಡೆ ರವಿವಾರ ದೈತ್ಯ ಹಾರ್ಲೆ ಡೇವಿಡ್ಸನ್ ಬೈಕ್ ಸವಾರಿ ನಡೆಸಿ ದೇಶದ ಗಮನ ಸೆಳೆದರು.
64 ವರ್ಷದ ಬೊಬ್ಡೆ ಅವರು ಬೈಕನ್ನೇರಿ ಕುಳಿತಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಬೊಬ್ಡೆ ಅವರ ಹುಟ್ಟೂರು ನಾಗ್ಪುರದಲ್ಲಿ ಈ ಫೋಟೊಗಳನ್ನು ತೆಗೆಯಲಾಗಿದೆ.
ಒತ್ತಡದ ಬದುಕಿನ ನಡುವೆಯೂ ಮುಖ್ಯ ನ್ಯಾಯಮೂರ್ತಿಗಳ ಹವ್ಯಾಸಕ್ಕೆ ನೆಟ್ಟಿಗರಿಂದ ಅಪಾರ ಪ್ರಶಂಸೆ ವ್ಯಕ್ತವಾಗಿದೆ.
ಕೆಲವರು ಮುಖ್ಯ ನ್ಯಾಯಮೂರ್ತಿಗಳು ಹೆಲ್ಮೆಟ್ ಧರಿಸಿಲ್ಲ ಎಂದು ಅಕ್ಷೇಪವನ್ನೂ ತೆಗೆದಿದ್ದಾರೆ. ಬೈಕ್ ನಿಂತಾಗ, ಹೆಲ್ಮೆಟ್ ಪಕ್ಕಕ್ಕಿಟ್ಟು ಈ ಫೋಟೊ ತೆಗೆಯಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.