ಬಿಹಾರ: ಪರೀಕ್ಷಾ ಪ್ರವೇಶ ಪತ್ರದಲ್ಲಿ ಪ್ರಧಾನಿ ಮೋದಿ,ಧೋನಿ,ರಾಜ್ಯಪಾಲರ ಚಿತ್ರ; ತನಿಖೆಗೆ ಆದೇಶ
Team Udayavani, Sep 11, 2022, 9:00 PM IST
ಪಾಟ್ನಾ: ಬಿಹಾರದ ವಿಶ್ವವಿದ್ಯಾಲಯವೊಂದರ ಪರೀಕ್ಷಾ ಪ್ರವೇಶ ಪತ್ರದಲ್ಲಿ ಭಾರೀ ಎಡವಟ್ಟು ನಡೆದಿದೆ.
ಬಿಎ ತೃತೀಯ ವರ್ಷದ ವಿದ್ಯಾರ್ಥಿಗಳ ಪ್ರವೇಶಪತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಖ್ಯಾತ ಕ್ರಿಕೆಟಿಗ ಎಂ.ಎಸ್.ಧೋನಿ, ಬಿಹಾರ ರಾಜ್ಯಪಾಲ ಫಗು ಚೌಹಾಣ್ರ ಚಿತ್ರ ಕಾಣಿಸಿಕೊಂಡಿದೆ.
ದರ್ಭಾಂಗ ಜಿಲ್ಲೆಯಲ್ಲಿನ ಲಲಿತ್ ನಾರಾಯಣ ಮಿಥಿಲಾ ವಿವಿಯಿಂದ ಮಾನ್ಯತೆ ಪಡೆದಿರುವ ಮಧುಬನಿ, ಸಮಸ್ತಿಪುರ, ಬೇಗುಸರಾಯ್ ಜಿಲ್ಲೆಗಳ ಕಾಲೇಜುಗಳ ಪ್ರವೇಶಪತ್ರದಲ್ಲಿ ಇಂತಹ ಎಡವಟ್ಟು ಸಂಭವಿಸಿದೆ.
ಇದಕ್ಕೆ ಕಾರಣವೇನು, ಯಾರು ತಪ್ಪಿತಸ್ಥರು ಎನ್ನುವುದು ಗೊತ್ತಾಗಿಲ್ಲ. ಇದನ್ನು ತನಿಖೆ ಮಾಡಿ ಕಠಿಣಕ್ರಮ ತೆಗೆದುಕೊಳ್ಳುವುದಾಗಿ ವಿವಿಯ ರಿಜಿಸ್ಟ್ರಾರ್ ಮುಷ್ತಾಖ್ ಅಹ್ಮದ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.