ಮೇ 11ರಿಂದ ಮುಂಬಯಿ – ಕರಾಚಿ ಪಿಐಎ ವಿಮಾನ ಹಾರಾಟ ಇಲ್ಲ
Team Udayavani, May 5, 2017, 3:54 PM IST
ಮುಂಬಯಿ : ಮುಂಬಯಿ – ಕರಾಚಿ ನಡುವೆ ವಾರಕ್ಕೊಂದು ದಿನ (ಪ್ರತೀ ಗುರುವಾರ) ವಿಮಾನ ಯಾನ ಕೈಗೊಳ್ಳುವ ಪಾಕಿಸ್ಥಾನ್ ಇಂಟರ್‌ನ್ಯಾಶನಲ್ ಏರ್‌ಲೈನ್ಸ್ (ಪಿಐಎ) ಇದೇ ಮೇ 11ರಿಂದ ತನ್ನ ಸೇವೆಯನ್ನು ಸ್ಥಗಿತಗೊಳಿಸುವುದಾಗಿ ತಿಳಿಸಿದೆ. ಆದರೆ ಇದಕ್ಕೆ ಕಾರಣವೇನೆಂಬುದನ್ನು ಅದು ತಿಳಿಸಿಲ್ಲ.
ಭಾರತ – ಪಾಕಿಸ್ಥಾನ ನಡುವೆ ತಲೆದೋರಿರುವ ಗಡಿ ಉದ್ರಿಕ್ತತೆ ಇದಕ್ಕೆ ಕಾರಣವಿರಬಹುದೇ ಅಥವಾ ವಾಣಿಜ್ಯ ಕಾರಣಕ್ಕೆ ಪಿಎಐ ತನ್ನ ಮುಂಬಯಿ-ಕರಾಚಿ ಹಾರಾಟವನ್ನು ನಿಲ್ಲಿಸಲು ನಿರ್ಧರಿಸಿರಬಹುದೇ ಎಂಬುದು ಗೊತ್ತಾಗಿಲ್ಲ.
ಮೇ 11ರ ಬಳಿಕ ಕರಾಚಿ – ಮುಂಬಯಿ ವಿಮಾನಯಾನದ ಯಾವುದೇ ಟಿಕೆಟ್‌ಗಳನ್ನು ಮಾರಕೂಡದೆಂದು ಪಿಐಎ ಸಂಬಂಧಿತ ಅಧಿಕಾರಿಗಳಿಗೆ ತಿಳಿಸಿದೆ. ಈ ನಡುವೆ ನಿನ್ನೆ ಮೇ 4ರಂದು ಕೂಡ ಪಿಐಎ ವಿಮಾನ ಹಾರಾಟ ನಡೆದಿಲ್ಲ. ಆದರೆ ಇದನ್ನು ಮುಂಚಿತವಾಗಿಯೇ ಅದು ತಿಳಿಸಿದೆ ಎಂದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾ*ವು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.