Pickpocketer case; ರಾಹುಲ್ ವಿರುದ್ಧ ಕ್ರಮ ಕೈಗೊಳ್ಳಿ: ಆಯೋಗಕ್ಕೆ ಹೈಕೋರ್ಟ್ ಸೂಚನೆ
Team Udayavani, Dec 22, 2023, 5:39 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉದ್ಯಮಿ ಗೌತಮ್ ಅದಾನಿ ಅವರನ್ನು “ಪಿಕ್ಪಾಕೆಟರ್’ ಎಂದು ಕರೆದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕಾನೂನುರೀತಿ ಕ್ರಮ ಕೈಗೊಳ್ಳಿ ಎಂದು ಚುನಾವಣ ಆಯೋಗಕ್ಕೆ ದಿಲ್ಲಿ ಹೈಕೋರ್ಟ್ ನಿರ್ದೇಶನ ನೀಡಿದೆ.
“ಹೇಳಿಕೆ ಉತ್ತಮ ಅಭಿರುಚಿ ಹೊಂದಿಲ್ಲ. ಆದರೂ ಈ ಪ್ರಕರಣವನ್ನು ಆಯೋಗ ಇತ್ಯರ್ಥಪಡಿಸದೇ ಬಾಕಿ ಉಳಿಸಿಕೊಂಡಿದೆ. 8 ವಾರ ಗಳ ಒಳ ಗಾಗಿ ಈ ಕುರಿತು ಕ್ರಮ ಕೈಗೊಳ್ಳಿ’ ಎಂದು ಆಯೋಗಕ್ಕೆ ಹೈಕೋರ್ಟ್ ಸೂಚಿಸಿದೆ. ಇದಕ್ಕೂ ಮುನ್ನ ಆಯೋಗ, ಈ ಸಂಬಂಧ ನ.23ರಂದು ರಾಹುಲ್ಗೆ ನೋಟಿಸ್ ನೀಡಿದ್ದರೂ, ನಿಗದಿತ ಅವಧಿ(ನ.26) ಮುಗಿದರೂ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮಾಹಿತಿ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.