ಡಿಸಿಎಂ ಪನ್ನೀರಸೆಲ್ವಂ ಪ್ರಮಾಣ ವಚನ ಪ್ರಶ್ನಿಸಿದ ಅರ್ಜಿ ವಜಾ
Team Udayavani, Sep 8, 2017, 3:36 PM IST
ಚೆನ್ನೈ : ಎಐಎಡಿಎಂಕೆ ನಾಯಕ ಓ ಪನ್ನೀರಸೆಲ್ವಂ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ PIL ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಇಂದು ವಜಾ ಮಾಡಿದೆ.
ವಕೀಲ ವಿ ಎಳಂಗೋವನ್ ಅವರು ಸಲ್ಲಿಸಿದ್ದ ಕೋ ವಾರಂಟೋ ಅರ್ಜಿಯನ್ನು ಮುಖ್ಯ ನ್ಯಾಯಾಧೀಶೆ ಇಂದಿರಾ ಬ್ಯಾನರ್ಜಿ ಮತ್ತು ಜಸ್ಟಿಸ್ ಎಂ. ಸುಂದರ್ ಅವರನ್ನು ಒಳಗೊಂಡ ಮದ್ರಾಸ್ ಹೈಕೋರ್ಟಿನ ಪ್ರಥಮ ಪೀಠ ವಜಾ ಮಾಡಿದೆ.
ಅರ್ಜಿಯನ್ನು ವಜಾ ಮಾಡುವ ವಿಷಯದಲ್ಲಿ ಮದ್ರಾಸ್ ಹೈಕೋರ್ಟ್ ಸುಪ್ರೀಂ ಕೋರ್ಟಿನ ತೀರ್ಪನ್ನು ಉಲ್ಲೇಖೀಸಿತು. ಆ ತೀರ್ಪಿನಲ್ಲಿ ದಿವಂಗತ ದೇವಿ ಲಾಲ್ ಅವರನ್ನು ಉಪ ಪ್ರಧಾನಿಯಾಗಿ ನೇಮಿಸಿದುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Passes Away: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶ
Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ
Critical: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಏಮ್ಸ್ಗೆ ದಾಖಲು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.