Supplying Arms: ಇಸ್ರೇಲ್‌ಗೆ ಶಸ್ತ್ರಾಸ್ತ್ರ ರಫ್ತು ರದ್ದು ಕೋರಿ ಸುಪ್ರೀಂಗೆ ಪಿಐಎಲ್
Team Udayavani, Sep 4, 2024, 9:55 PM IST
ನವದೆಹಲಿ: ಗಾಜಾ ಮೇಲೆ ಯುದ್ಧ ಸಾರಿರುವ ಇಸ್ರೇಲ್‌ಗೆ ಭಾರತದಿಂದ ಶಸ್ತ್ರಾಸ್ತ್ರ, ಮಿಲಿಟರಿ ಉಪಕರಣ ಪೂರೈಸದಂತೆ ಕೋರಿ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಸಲ್ಲಿಕೆಯಾಗಿದೆ.
ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಮೂಲಕ 11 ಮಂದಿ ಅರ್ಜಿ ಸಲ್ಲಿಸಿದ್ದು ಗಾಜಾ ಮೇಲಿನ ದಾಳಿ ವೇಳೆ ಇಸ್ರೇಲ್ ಯುದ್ಧಾಪರಾಧ ನಡೆಸಿದ್ದು ಆ ದೇಶಕ್ಕೆ ಭಾರತೀಯ ಕಂಪನಿಗಳು ಯಾವುದೇ ಶಸ್ತ್ರಾಸ್ತ್ರಗಳ ಪೂರೈಸದಂತೆ ಅನುಮತಿ ರದ್ದು ಪಡಿಸಬೇಕು ಮತ್ತು ಹೊಸದಾಗಿ ಯಾವುದೇ ಅನುಮತಿ ನೀಡಬಾರದು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಪಿಐಎಲ್ ಸಲ್ಲಿಸಲಾಗಿದೆ.
ಅ.7ರ ಹಮಾಸ್ ದಾಳಿ ಬಳಿಕ ಇಸ್ರೇಲ್ ಸೇನೆಯ ದಾಳಿಗೆ ಗಾಜಾದಲ್ಲಿ ಸಾವಿರಾರು ಮಂದಿ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.