ಕೆಲ್ಸದಿಂದ ತೆಗೆದು ಹಾಕ್ತಿದ್ದಾರಾ? ಅರ್ಥ ವ್ಯವಸ್ಥೆಗೆ ಒಳ್ಳೆಯದಾಯ್ತು

Team Udayavani, Oct 8, 2017, 7:00 AM IST

Minister-Piyush-Goyal–07.jpg

ನವದೆಹಲಿ: “ಖಾಸಗಿ ಕಂಪನಿಗಳಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ಕಿತ್ತು ಹಾಕಲಾಗುತ್ತಿದೆ. ಹಾಗಿದ್ದರೆ ಅರ್ಥ ವ್ಯವಸ್ಥೆಗೆ ಒಳ್ಳೆಯದೇ ಆಗುತ್ತದೆ ಬಿಡಿ. ಏಕೆಂದರೆ ಕೆಲಸ ಕಳೆದುಕೊಂಡವರೆಲ್ಲ ಸ್ವಂತ ಉದ್ಯೋಗ ನಿರತರಾಗುತ್ತಾರೆ’
– ಹೀಗೆಂದು ಹೇಳಿರುವುದು ರೈಲ್ವೆ ಸಚಿವ ಪಿಯೂಷ್‌ ಗೋಯಲ್‌. 

ಭಾರತದ ಆರ್ಥಿಕ ಶೃಂಗದಲ್ಲಿ ಮಾತನಾಡುತ್ತಾ ಅವರು ಈ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದೇಶದ ಅರ್ಥ ವ್ಯವಸ್ಥೆಯಲ್ಲಿ ಉದ್ಯೋಗ ಕ್ಷೇತ್ರದಲ್ಲಿನ ಆತಂಕದ ಬಗ್ಗೆ ಪ್ರಸ್ತಾಪಿಸುತ್ತಾ ಭಾರ್ತಿ ಏರ್‌ಟೆಲ್‌ ಅಧ್ಯಕ್ಷ ಸುನಿಲ್‌ ಭಾರತಿ ಮಿತ್ತಲ್‌ ಅವರು “ದೇಶದಲ್ಲಿನ ಟಾಪ್‌ 200 ಕಂಪನಿಗಳು ಉದ್ಯೋಗ ಸೃಷ್ಟಿಗೆ ಮನಸ್ಸು ಮಾಡುತ್ತಿಲ್ಲ. ಹೀಗಾಗಿ ವ್ಯಾಪಾರ, ಉದ್ಯೋಗ ವಲಯದಲ್ಲಿ ಆತಂಕದ ಸ್ಥಿತಿ ಉಂಟಾಗಿದೆಯಲ್ಲವೇ’ ಎಂದು ಪ್ರಶ್ನಿಸಿದ್ದಾರೆ. 

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಗೋಯಲ್‌, ಕೆಲಸ ಕಳೆದುಕೊಂಡವರೆಲ್ಲ ಸ್ವಂತ ಉದ್ಯೋಗ ಆರಂಭಿಸಿ ಕೆಲಸ ಕೊಡುವವರಾಗಿ ಮಾರ್ಪಾಡಾಗುತ್ತಿದ್ದಾರೆ. ಅರ್ಥವ್ಯವಸ್ಥೆಯ ದೃಷ್ಟಿಯಿಂದ ಇದೊಂದು ಉತ್ತಮ ಬೆಳವಣಿಗೆ ಎಂದು ಹೇಳಿದ್ದಾರೆ. ಹಣಕಾಸು ಖಾತೆ ಮಾಜಿ ಸಚಿವ ಯಶವಂತ್‌ ಸಿನ್ಹಾ ಇತ್ತೀಚೆಗೆ ಪತ್ರಿಕೆಯೊಂದರಲ್ಲಿ ದೇಶದ ಅರ್ಥವ್ಯವಸ್ಥೆ ಬಗ್ಗೆ ಬರೆದಿರುವ ಲೇಖನದಿಂದ ಉಂಟಾಗಿರುವ ಕೋಲಾಹಲದ ನಡುವೆಯೇ ಹಣಕಾಸು ಸಚಿವ ಜೇಟ್ಲಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅರ್ಥವ್ಯವಸ್ಥೆ ಕುಸಿದು ಹೋಗಿಲ್ಲ ಎಂದು ಬಲವಾಗಿ ಸಮರ್ಥನೆ ನೀಡಿರುವಂತೆಯೇ ಕೇಂದ್ರ ಸಚಿವ ಗೋಯ  ಲ್‌ರಿಂದ ಈ ಹೇಳಿಕೆ ಬಂದಿದೆ. 

ಟಾಪ್ ನ್ಯೂಸ್

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.