AN-12 aircraft: 56 ವರ್ಷ ಹಿಂದೆ ಪತನವಾದ ವಿಮಾನ: ಈಗ 4 ಶವ ಪತ್ತೆ!
Team Udayavani, Oct 2, 2024, 7:03 AM IST
ನವದೆಹಲಿ: 56 ವರ್ಷಗಳ ಹಿಂದೆ 102 ಜನರನ್ನು ಹೊತ್ತೂಯ್ಯುತ್ತಿದ್ದ ಭಾರತೀಯ ವಾಯು ಪಡೆಯ ವಿಮಾನವು ಹಿಮಾಚಲ ಪ್ರದೇಶದ ರೋಹ್ಟಂಗ್ ಪಾಸ್‌ನಲ್ಲಿ ಪತನವಾಗಿತ್ತು. ಈ ಸ್ಥಳದಿಂದ ಈಗ ಭಾರತೀಯ ಸೇನೆ ನಾಲ್ಕು ಶವಗಳನ್ನು ಹೊರ ತೆಗೆದಿರುವ ಘಟನೆ ನಡೆದಿದೆ.
ಅತಿ ದೀರ್ಘ ಶೋಧ ಪ್ರಕ್ರಿಯೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. 1968 ಫೆ.7ರಂದು ಚಂಡೀಗಢದಿಂದ ಹೊರಟಿದ್ದ ಸೇನಾ ಸಾರಿಗೆ ವಿಮಾನವು ಪ್ರತಿಕೂಲ ಹವಾಮಾನದಿಂದಾಗಿ ಪತನವಾಗಿತ್ತು. ಈ ವಿಮಾನದ ಅವೇಶಷಗಳನ್ನು ಪತ್ತೆ ಹೆಚ್ಚುವ ಕೆಲಸವು 2003, 2005, 2006, 2013 ಮತ್ತು 2019ರಲ್ಲಿ ಕೈಗೊಳ್ಳಲಾಗಿತ್ತು.
ಶವಗಳ ಬಳಿ ದೊರೆತ ದಾಖಲೆಗಳ ಆಧಾರದ ಮೇಲೆ ಶವಗಳನ್ನು ಪತ್ತೆ ಹಚ್ಚಲಾಗಿದೆ. ಸಿಪಾಯಿ ನಾರಾಯಣ ಸಿಂಗ್, ಮಾಲ್ಕಾನ್ ಸಿಂಗ್, ಥಾಮಸ್ ಚರನ್ ಎಂದು ಗುರುತಿಸಲಾಗಿದೆ. ನಾಲ್ಕನೇ ವ್ಯಕ್ತಿಯ ಪತ್ತೆ ಇನ್ನಷ್ಟೇ ಆಗಬೇಕಿದೆ ಎಂದು ಸೇನೆ ತಿಳಿಸಿದೆ. ಈ ಮಧ್ಯೆ, ಥಾಮಸ್ ಚೆರಿಯನ್ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳದಲ್ಲಿರುವ ಅವರ ಕುಟುಂಬಸ್ಥರು ಸಂತೋಷಪಟ್ಟಿದ್ದಾರೆ. ಜತೆಗೆ ದುಃಖವೂ ಆಗಿದೆ ಎಂದು ಹೇಳಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.