ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದ ಎಂಜಿನ್‌ನಲ್ಲಿ ತಾಂತ್ರಿಕ ದೋಷ
ಮತ್ತೆ ದೆಹಲಿಗೆ ವಾಪಾಸಾದ ಪಾಟ್ನಾಗೆ ಸಾಗುತ್ತಿದ್ದ ರಾಗಾ ವಿಮಾನ
Team Udayavani, Apr 26, 2019, 1:42 PM IST
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಬಿಹಾರದ ಪಾಟ್ನಾಗೆ ಸಾಗುತ್ತಿದ್ದ ಈ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣದಿಂದ ವಿಮಾನ ಮತ್ತೆ ನವದೆಹಲಿಗೆ ಮರಳಿದೆ.
ಈ ಘಟನೆಯಿಂದಾಗಿ ರಾಹುಲ್ ಗಾಂಧಿ ಅವರ ಶುಕ್ರವಾರದ ಚುನಾವಣಾ ಪ್ರಚಾರ ಸಭೆಗಳ ಸಮಯದಲ್ಲಿ ವ್ಯತ್ಯಯ ಉಂಟಾಗಲಿದೆ. ರಾಹುಲ್ ಅವರು ಇಂದು ಬಿಹಾರದ ಸಮಷ್ಟಿಪುರ, ಒಡಿಸ್ಸಾದ ಬಾಲಾಸೋರ್ ಮತ್ತು ಮಹಾರಾಷ್ಟ್ರದ ಸಂಗಮ್ನೇರ್ ಗಳಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಬೇಕಿತ್ತು.
Engine trouble on our flight to Patna today! We’ve been forced to return to Delhi. Today’s meetings in Samastipur (Bihar), Balasore (Orissa) & Sangamner (Maharashta) will run late. Apologies for the inconvenience. pic.twitter.com/jfLLjYAgcO
— Rahul Gandhi (@RahulGandhi) April 26, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.