ಅಸ್ಸಾಂನ ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ಶುಲ್ಕ!
Team Udayavani, Jun 6, 2019, 6:05 AM IST
ಭುವನೇಶ್ವರ: ಪರಿಸರ ಸಂರಕ್ಷಣೆಯತ್ತ ವಿಭಿನ್ನ ಹೆಜ್ಜೆಇಟ್ಟಿರುವ ಅಸ್ಸಾಂನ ದಿಸ್‌ಪುರದ ಅಕ್ಷರ್ ಫೋರಂ ಶಾಲೆ, ತನ್ನ ವಿದ್ಯಾರ್ಥಿಗಳಿಗೆ ‘ಪ್ಲಾಸ್ಟಿಕ್ ಶುಲ್ಕ’ ಎಂಬ ವಿಶೇಷ ಶುಲ್ಕ ಪದ್ಧತಿಯನ್ನು ಆರಂಭಿಸಿದೆ. ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿಗೂ ಇದು ಕಡ್ಡಾಯವಾಗಿದ್ದು, ಈ ಮೂಲಕ ವಿದ್ಯಾರ್ಥಿಗಳಲ್ಲಿ ಹಾಗೂ ಇಡೀ ದಿಸ್‌ಪುರದಲ್ಲಿ ಪರಿಸರ ನೈರ್ಮಲ್ಯ ಕಾಪಾಡುವಲ್ಲಿ ಶಾಲೆ ಮಹತ್ವದ ಪಾತ್ರ ವಹಿಸುತ್ತಿದೆ.
ಏನಿದು ಪ್ಲಾಸ್ಟಿಕ್ ಶುಲ್ಕ?: ಶಾಲೆಯಲ್ಲಿರುವ ಸುಮಾರು 110 ವಿದ್ಯಾರ್ಥಿಗಳು ಪ್ರತಿ ವಾರ, ತಮ್ಮ ಮನೆಯಿಂದಾಗಲೀ ಅಥವಾ ತಮ್ಮ ಪ್ರಾಂತ್ಯದಿಂದಾಗಲಿ ಗರಿಷ್ಠ 20 ಪ್ಲಾಸ್ಟಿಕ್ ತ್ಯಾಜ್ಯವನ್ನು ತರಬೇಕು. ಹಾಗೆ, ಪ್ರತಿಯೊಬ್ಬ ವಿದ್ಯಾರ್ಥಿಯಿಂದ ಬಂದ ಪ್ಲಾಸ್ಟಿಕ್ ತ್ಯಾಜ್ಯವನ್ನು ‘ಪರಿಸರ ಸ್ನೇಹಿ ಇಟ್ಟಿಗೆ’ಯನ್ನು ತಯಾರಿಸಲು ಬಳಸಲಾಗುತ್ತಿದ್ದು, ಆ ಇಟ್ಟಿಗೆಗಳಿಂದ ಶಾಲೆಗಳ ಶೌಚಾಲಯ, ಇನ್ನಿತರ ಶಾಲಾ ಸಂಬಂಧಿ ನಿರ್ಮಾಣಗಳಲ್ಲಿ, ಪಾದಚಾರಿ ರಸ್ತೆಗಳನ್ನು ನಿರ್ಮಿಸುವ ಕಾಮಗಾರಿಗಳಲ್ಲಿ ಬಳಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.