Supreme Court ಶಾಹಿ ಈದ್ಗಾ ಮಸೀದಿಯ ಸರ್ವೇ ಕೋರಿ ಅರ್ಜಿ
Team Udayavani, Aug 15, 2023, 12:36 AM IST
ಹೊಸದಿಲ್ಲಿ: ಈಗಾಗಲೇ ಇದ್ದ ಹಿಂದೂ ದೇಗುಲದ ಮೇಲೆ ಮಸೀದಿ ನಿರ್ಮಿಸಲಾಗಿ ದೆಯೇ ಎಂಬುದನ್ನು ಪತ್ತೆಹಚ್ಚಲು ಮಥು ರೆಯ ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿಯ ಆವರಣದ ವೈಜ್ಞಾನಿಕ ಸಮೀಕ್ಷೆ ನಡೆಸಬೇಕು ಎಂದು ಕೋರಿ “ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ್ ಟ್ರಸ್ಟ್’ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ಮೊಕದ್ದಮೆಯ ವಿರುದ್ಧ ಎತ್ತಿರುವ ಆಕ್ಷೇಪಣೆಗಳನ್ನು ನಿರ್ಧರಿಸುವ ಮೊದಲು ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಗೆ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸುವಂತೆ ಮಥುರಾ ಸಿವಿಲ್ ನ್ಯಾಯಾಧೀಶರಿಗೆ ನಿರ್ದೇಶನ ನೀಡಬೇಕೆಂಬ ತನ್ನ ಮನವಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ ನ ಆದೇಶವನ್ನು ಪ್ರಶ್ನಿಸಿ ಟ್ರಸ್ಟ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.