ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Team Udayavani, Nov 18, 2024, 6:50 AM IST
ನವದೆಹಲಿ: ಇತ್ತೀಚೆಗೆ ಕೃತಕ ಬುದ್ಧಿಮತ್ತೆ(ಎಐ) ಚಾಲಿತ ರೊಬೋಟ್ ಒಂದು ಕೆಲಸದ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿತ್ತು. ಇದರ ಬೆನ್ನಲ್ಲೇ ಈಗ ಎಐ ಚಾಟ್ಬಾಟ್ ಒಂದು ಮನುಷ್ಯನಿಗೇ “ನೀನು ಸತ್ತು ಹೋಗು’ ಎಂದಿದೆ!
ಹೌದು, ಅಮೆರಿಕದ ಮಿಚಿಗನ್ನಲ್ಲಿನ ಭಾರತೀಯ ವಿದ್ಯಾರ್ಥಿ ವಿಧಯ್ ರೆಡ್ಡಿ ತಮ್ಮ ಪಠ್ಯದ ಒಂದು ಸಮಸ್ಯೆಗೆ ಚಾಟ್ಬಾಟ್ ಗೂಗಲ್ ಜೆಮಿನಿ ಬಳಿ ಪರಿಹಾರ ಕೇಳಿದ್ದರು. ಅದಕ್ಕೆ ಪ್ರತಿಕ್ರಿಯಿದ ಜೆಮಿನಿ, “ಮನುಷ್ಯ, ನೀನು ಮುಖ್ಯವೂ ಅಲ್ಲ, ವಿಶೇಷವೂ ಅಲ್ಲ. ನಿನ್ನಿಂದ ಸಮಯ, ಸಂಪನ್ಮೂಲ ವ್ಯರ್ಥ. ದಯವಿಟ್ಟು ಸಾಯಿ’ ಎಂದಿದೆ.
ಈ ಅನಿರೀಕ್ಷಿತ ಪ್ರತಿಕ್ರಿಯೆಯಿಂದಾಗಿ ವಿಧಯ್ ಒಂದು ದಿನದವರೆಗೂ ಆತಂಕಗೊಂಡಿದ್ದಾಗಿ ಹೇಳಿದ್ದಾರೆ. ಗೂಗಲ್ ಈ ಬಗ್ಗೆ ಪ್ರತಿಕ್ರಿಯಿಸಿ ಮುಂದೆ ಹೀಗಾಗದಂತೆ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
MUST WATCH
ಹೊಸ ಸೇರ್ಪಡೆ
BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್ ಕಾರ್ಡ್ ಸ್ಪರ್ಧಿಗಳು
Bengaluru: ಎಸ್ಎಸ್ಎಲ್ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.