ಪ್ರಧಾನಿಯಿಂದ ನಾಳೆ ಆರ್ಥಿಕ ಪ್ಯಾಕೇಜ್ ಪ್ರಕಟ?
Team Udayavani, Sep 24, 2017, 6:05 AM IST
ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸೋಮವಾರ ನಡೆಯಲಿದೆ. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ 40 ಸಾವಿರದಿಂದ 50 ಸಾವಿರ ಕೋಟಿ ರೂ.ಮೌಲ್ಯದ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಗಳಿವೆ.
ಗೃಹ ನಿರ್ಮಾಣ ಮತ್ತು ಇಂಧನ ಕ್ಷೇತ್ರಗಳನ್ನು ಗುರಿಯಾಗಿರಿಸಿಕೊಂಡು ಅದು ಘೋಷಣೆಯಾಗುವ ಸಾಧ್ಯತೆಗಳಿವೆ. ಅದೇ ದಿನ ಬಿಜೆಪಿ ಸಂಸ್ಥಾಪಕ ದೀನ್ ದಯಾಳ್ ಉಪಾಧ್ಯಾಯ ಅವರ ಶತಮಾನೋತ್ಸವ ದಿನವೂ ಆಗಿದೆ. 2019ರ ಒಳಗಾಗಿ ದೇಶಾದ್ಯಂತ 24 ಗಂಟೆ ವಿದ್ಯುತ್ ಪೂರೈಕೆ ಮಾಡುವ ನಿಟ್ಟಿನಲ್ಲಿ ಕ್ರಮಗಳನ್ನೂ ಕೈಗೊಳ್ಳುತ್ತಿದೆ. ಸುಮಾರು 1,400 ಮಂದಿ ಶಾಸಕರು, 337 ಎಂಪಿಗಳು ಮತ್ತು ಎಂಎಲ್ಸಿಗಳು, 2 ಸಾವಿರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್ಬಾಟ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.