ಉ.ಪ್ರ. ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಮೋದಿ ಪರಿಹಾರ
Team Udayavani, Jun 5, 2017, 11:31 AM IST
ಹೊಸದಿಲ್ಲಿ : 22 ಜನರನ್ನು ಬಲಿಪಡೆದಿರುವ ಉತ್ತರ ಪ್ರದೇಶದ ಭೀಕರ ಬಸ್ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಶೋಕ, ಆಘಾತ ವ್ಯಕ್ತಪಡಿಸಿದ್ದು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ 15 ಮಂದಿ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.
ಪ್ರಧಾನಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಈ ಪರಿಹಾರವನ್ನು ಪ್ರಕಟಿಸಿರುವ ಮೋದಿ ಅವರು, “ಆಗಿರುವ ಜೀವ ಹಾನಿಗೆ ಸಂತಾಪವಿದೆ; ಗಾಯಾಳುಗಳು ಬೇಗನೆ ಗುಣಮುಖವಾಗಲೆಂದು ಪ್ರಾರ್ಥಿಸುತ್ತೇನೆ’ ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.