Wayanad Tragedy: ವಿಶೇಷ ವಿಮಾನದ ಮೂಲಕ ಕೇರಳಕ್ಕೆ ಬಂದಿಳಿದ ಪ್ರಧಾನಿ ಮೋದಿ…


Team Udayavani, Aug 10, 2024, 12:14 PM IST

Wayanad Tragedy: ವಿಶೇಷ ವಿಮಾನದಲ್ಲಿ ಕೇರಳಕ್ಕೆ ಬಂದಿಳಿದ ಪ್ರಧಾನಿ ಮೋದಿ…

ಕಲ್ಪಟ್ಟಾ: ವಯನಾಡು ದುರಂತ ಪ್ರದೇಶಕ್ಕೆ ಭೇಟಿ ನೀಡಲು ಪ್ರಧಾನಿ ನರೇಂದ್ರ ಮೋದಿ ಕೇರಳಕ್ಕೆ ಆಗಮಿಸಿದ್ದಾರೆ.

ಇಂದು (ಆಗಸ್ಟ್ 10) ಬೆಳಗ್ಗೆ 11 ಗಂಟೆಗೆ ಮೋದಿ ಅವರ ವಿಶೇಷ ವಿಮಾನ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದು ಇಳಿಯಿತು. ಈ ವೇಳೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರು ಪ್ರಧಾನಿಯವರನ್ನು ಬರಮಾಡಿಕೊಂಡರು. ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ಸುರೇಶ್ ಗೋಪಿ ಕೂಡ ಮೋದಿ ಜೊತೆಗಿದ್ದರು.

ಬಳಿಕ ಭೂಕುಸಿತ ಸಂಭವಿಸಿದ ವಯನಾಡಿನ ಮುಂಡಕೈ-ಚುರಲ್ಮಲಾ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಸ್ಮಲಿಮಟ್ಟಂ, ಮುಂಡಕೈ ಮತ್ತು ಚುರಲ್ಮಲಾ ವೈಮಾನಿಕ ಸಮೀಕ್ಷೆಯ ನಂತರ ಪ್ರಧಾನಮಂತ್ರಿಯವರು ಚುರಲ್ಮಲಾ ದುರಂತ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ.

ಹೆಲಿಕಾಪ್ಟರ್‌ನಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇಂದ್ರ ಸಚಿವ ಸುರೇಶ್ ಗೋಪಿ ಮತ್ತಿತರರು ಪ್ರಧಾನಿ ಜೊತೆಯಲ್ಲಿದ್ದರು.

ವೈಮಾನಿಕ ಸಮೀಕ್ಷೆ ಪೂರ್ಣಗೊಳಿಸಿದ ನಂತರ, ಕಲ್ಪಟ್ಟಾ ಎಸ್‌ಕೆಎಂಜೆ ಶಾಲಾ ಮೈದಾನದಲ್ಲಿ ಹೆಲಿಕಾಪ್ಟರ್‌ ಇಳಿಯಲಿದ್ದು ಇಲ್ಲಿಂದ ರಸ್ತೆಯ ಮಾರ್ಗ ಮೂಲಕ ಚುರಲ್ಮಲಾಕ್ಕೆ ತೆರಳಲಿದ್ದಾರೆ ಅಲ್ಲಿ ಶಿಬಿರದಲ್ಲಿರುವವರನ್ನು ಮೋದಿ ಖುದ್ದಾಗಿ ಭೇಟಿ ಮಾಡಿ ಮಾತನಾಡಲಿದ್ದಾರೆ. ಸಂತ್ರಸ್ತರ ಪುನರ್ವಸತಿಗಾಗಿ ಕೇಂದ್ರದಿಂದ 2000 ಕೋಟಿ ವಿಶೇಷ ಪ್ಯಾಕೇಜ್ ಕೋರಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

ಶಾಸಕ ಕೆ.ಕೆ.ಶೈಲಜಾ ಟೀಚರ್, ಮುಖ್ಯ ಕಾರ್ಯದರ್ಶಿ ಡಾ. ವಿ.ವೇಣು, ಡಿಜಿಪಿ ಶೇಖ್ ದರ್ವೇಶ್ ಸಾಹಿಬ್, ಜಿಲ್ಲಾಧಿಕಾರಿ ಅರುಣ್ ಕೆ ವಿಜಯನ್, ನಗರ ಪೊಲೀಸ್ ಕಮಿಷನರ್ ಅಜಿತ್ ಕುಮಾರ್, ಎಪಿ ಅಬ್ದುಲ್ಲಕುಟ್ಟಿ, ಸಿಕೆ ಪದ್ಮನಾಭನ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: Viral Video: ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಂಚನೆ; ಕಾರ್ಯಕರ್ತೆ, ಸಹಾಯಕಿ ಅಮಾನತು

ಟಾಪ್ ನ್ಯೂಸ್

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ: ಅಮಿತ್‌ ಶಾ

Amit Shah: ನ.23ರ ಬಳಿಕ ಝಾರ್ಖಂಡಲ್ಲಿ ಸೊರೇನ್‌ ಸರಕಾರಕ್ಕೆ ವಿದಾಯ

ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Flight: ಪ್ರಯಾಣಿಕನಿಂದಲೇ ಬಾಂಬ್‌ ಬೆದರಿಕೆ: ವಿಮಾನ ಭೂಸ್ಪರ್ಶ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Bengaluru: 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ರೂ.ಇಳಿಕೆ

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

Election: ಝಾರ್ಖಂಡ್‌ನ‌ಲ್ಲಿ ಗೆದ್ದರೆ ಒಳನುಸುಳುಕೋರರಿಗೆ ಸಿಲಿಂಡರ್‌: ಕಾಂಗ್ರೆಸ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.