Constitution: ಪ್ರಧಾನಿ ಸಂವಿಧಾನ ಓದಿಲ್ಲ, ಇದಕ್ಕೆ ನಾನು ಗ್ಯಾರಂಟಿ: ರಾಹುಲ್
Team Udayavani, Nov 13, 2024, 6:46 AM IST
ಗೋಂಡಿಯಾ: ಭಾರತದ ಸಂವಿಧಾನ ನಾಶಕ್ಕೆ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಪ್ರಧಾನಿ ಮೋದಿ ದಿನದ 24 ಗಂಟೆಯೂ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮಹಾರಾಷ್ಟ್ರದ ಗೊಂಡಿಯಾದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಪ್ರಧಾನಿ ಸಂವಿಧಾನವನ್ನು ಓದಿಲ್ಲ . ಇದಕ್ಕೆ ನಾನು ಗ್ಯಾರಂಟಿ ಕೊಡಬಲ್ಲೆ. ಅವರು ನಿಜವಾಗಿಯೂ ಓದಿದ್ದರೆ ಸಂವಿಧಾನದಲ್ಲಿ ಬರೆದಿರುವುದನ್ನು ಗೌರವಿ ಸುತ್ತಿದ್ದರು. ಸಂವಿಧಾನ ಒಂದು ಪ್ರೀತಿಯ ಪುಸ್ತಕ. ಅದರಲ್ಲಿ ಎಲ್ಲೂ ದ್ವೇಷ ಇಲ್ಲ. ಬಿಜೆಪಿಯಲ್ಲಿ ಮಾತ್ರವೇ ದ್ವೇಷವಿದೆ ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Adani Group: ಲಂಚ, ಸತ್ಯ ಮರೆಮಾಚಿದ ಕಾರಣಕ್ಕೆ ಗೌತಮ್ ಅದಾನಿ ವಿರುದ್ದ ಅಮೆರಿಕದಲ್ಲಿ ಕೇಸು
Robbery: ಬ್ಯಾಂಕ್ ಗೆ ಕನ್ನ, 13.6 ಕೋಟಿ ಮೌಲ್ಯದ 19 ಕೆಜಿ ಚಿನ್ನ ದರೋಡೆ, ಗ್ರಾಹಕರು ಕಂಗಾಲು
Tragedy: ಯಮುನಾ ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ.. 5 ತಿಂಗಳ ಮಗು ಸೇರಿ ಐವರು ದುರ್ಮರಣ
Bitcoin Scam: ಬಿಟ್‌ಕಾಯಿನ್ ವಿವಾದ… ಧ್ವನಿ ಸುಪ್ರಿಯಾದ್ದೆ ಎಂದ ಅಜಿತ್
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.