BC ಬಿಫೋರ್‌ ಕಾಂಗ್ರೆಸ್‌ ,AD ಆಫ್ಟರ್‌ ಡೈನಾಸ್ಟಿ​​​​​​​

Team Udayavani, Feb 8, 2019, 12:30 AM IST

pti272019000187b.jpg

ನವದೆಹಲಿ: ಇತಿಹಾಸವನ್ನು ಉಲ್ಲೇಖೀಸುವಾಗ ಎರಡು ಕಾಲಾವಧಿಯನ್ನು ಬಿಸಿ(ಬಿಫೋರ್‌ ಕ್ರೈಸ್ಟ್‌) ಮತ್ತು ಎಡಿ (ಅನ್ನೊ ಡೊಮಿನಿ) ಎಂದು ಗುರುತಿಸುತ್ತಾರೆ ಎಂಬುವುದು ಎಲ್ಲರಿಗೆ ಗೊತ್ತಿರುವ ವಿಚಾರ. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಈ ಬಿ.ಸಿ. ಮತ್ತು ಎ.ಡಿ.ಗೆ ಹೊಸ ರೂಪ ಕೊಡುವ ಮೂಲಕ ಪ್ರತಿಪಕ್ಷ ಕಾಂಗ್ರೆಸ್‌ನ ಕಾಲೆಳೆದಿದ್ದಾರೆ.

ಗುರುವಾರ ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲೆ ವಂದನಾ ನಿರ್ಣಯದ ಗೊತ್ತುವಳಿ ಚರ್ಚೆಗೆ ಉತ್ತರವಾಗಿ ಮಾತನಾಡಿದ ಪ್ರಧಾನಿ ಮೋದಿ, ಪ್ರತಿಪಕ್ಷ ಕಾಂಗ್ರೆಸ್‌ಗೆ ಗೊತ್ತಿರುವುದು ಎರಡೇ ಪದ. ಅವೆಂದರೆ, ಬಿಫೋರ್‌ ಕಾಂಗ್ರೆಸ್‌(ಬಿ.ಸಿ) ಮತ್ತು ಆಫ್ಟರ್‌ ಡೈನಾಸ್ಟಿ(ಎ.ಡಿ.). ಅಂದರೆ, ಕಾಂಗ್ರೆಸ್‌ಗೆ ಮುನ್ನಮತ್ತು ವಂಶಾಡಳಿತದ ನಂತರಎಂದು ಅರ್ಥ. ಬಿಫೋರ್‌ ಕಾಂಗ್ರೆಸ್‌ ಅಂದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರುವ ಮುನ್ನ ಏನೂ ಇರಲಿಲ್ಲ ಎಂದೂ, ಆಫ್ಟರ್‌ ಡೈನಾಸ್ಟಿ ಎಂದರೆ ದೇಶದಲ್ಲಿ ಏನಾದರೂ ಆಗಿದೆಯೆಂದರೆ ಅದು ವಂಶಾಡಳಿತ ಕೊನೆಗೊಂಡ ಬಳಿಕ ಎಂದು ಅರ್ಥ ಎನ್ನುವ ಮೂಲಕ ನೆಹರೂ-ಗಾಂಧಿ ಕುಟುಂಬವನ್ನು ಕುಟುಕಿದ್ದಾರೆ.

ರಫೇಲ್‌ ಡೀಲ್‌, ಸರ್ಜಿಕಲ್‌ ದಾಳಿ, ಇವಿಎಂ ಸೇರಿದಂತೆ ಪ್ರತಿಪಕ್ಷಗಳ ಪ್ರತಿಯೊಂದು ಟೀಕೆಗೂ ಮ್ಯಾರಥಾನ್‌ ಪ್ರತಿಕ್ರಿಯೆ ನೀಡುತ್ತಾ ಸಾಗಿದ ಪ್ರಧಾನಿ ಮೋದಿ, ಒಂದೂವರೆ ಗಂಟೆಗಳ ಭಾಷಣದುದ್ದಕ್ಕೂ ಪ್ರತಿಪಕ್ಷಗಳ ವಿರುದ್ಧ ಗುಡುಗಿದ್ದಾರೆ.

ಕರ್ನಾಟಕದ ಮಣ್ಣಿನ ಮಗ ಇಲ್ಲಿಯೇ ಇದ್ದಾರೆ
ಭಾಷಣದ ವೇಳೆ ಸಾಲ ಮನ್ನಾ ವಿಚಾರದ ಬಗ್ಗೆ ಪ್ರತಿಪಕ್ಷಗಳ ಟೀಕೆಗೆ ಸಮರ್ಥ ಉತ್ತರ ನೀಡಿದ ಪ್ರಧಾನಿ, ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸರ್ಕಾರ ರೈತರ ಸಾಲ ಮನ್ನಾ ಮಾಡಿದೆ ಎಂಬ ಹೇಳಿಕೆಯನ್ನು ಪ್ರಶ್ನಿಸಿದ್ದಾರೆ. 43 ಲಕ್ಷ ರೈತರ ಪೈಕಿ ಕೇವಲ 5 ಸಾವಿರ ಮಂದಿಯ ಸಾಲ ಮಾತ್ರ ಮನ್ನಾ ಆಗಿದೆ. ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ನೋಡಿ  ಕರ್ನಾಟಕದ ಮಣ್ಣಿನ ಮಗ ಇಲ್ಲಿಯೇ ಇದ್ದಾರೆ. ಅವರ ಪುತ್ರನ ನೇತೃತ್ವದ ಸರ್ಕಾರದ ಮಾಹಿತಿಯನ್ನೇ ಉಲ್ಲೇಖೀಸಿ ಹೇಳುತ್ತಿದ್ದೇನೆ
ಎಂದು ಲಘು ಧಾಟಿಯಲ್ಲಿ ಹೇಳಿದರು ಪ್ರಧಾನಿ ಮೋದಿ.

ಟಾಪ್ ನ್ಯೂಸ್

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Hockey: ವನಿತಾ ಏಷ್ಯಾ ಚಾಂಪಿಯನ್ಸ್‌ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

By Election: ವಯನಾಡ್‌ ಉಪಸಮರ: ಶೇ.65ರಷ್ಟು ಮತದಾನ

By Election: ವಯನಾಡ್‌ ಉಪಸಮರ: ಶೇ.65ರಷ್ಟು ಮತದಾನ

ನಿಮ್ಮ ಕಾಲ ಮೇಲೆ ನಿಲ್ಲಿ: ಶರದ್‌ ಚಿತ್ರ ಬಳಸಿದ ಅಜಿತ್‌ಗೆ ಸುಪ್ರೀಂ ಚಾಟಿ

ನಿಮ್ಮ ಕಾಲ ಮೇಲೆ ನಿಲ್ಲಿ: ಶರದ್‌ ಚಿತ್ರ ಬಳಸಿದ ಅಜಿತ್‌ಗೆ ಸುಪ್ರೀಂ ಚಾಟಿ

Rajasthan: ಕರ್ತವ್ಯದಲ್ಲಿದ್ದ ಅಧಿಕಾರಿ ಮೇಲೆ ಅಭ್ಯರ್ಥಿ ಹಲ್ಲೆ

Rajasthan: ಕರ್ತವ್ಯದಲ್ಲಿದ್ದ ಅಧಿಕಾರಿ ಮೇಲೆ ಅಭ್ಯರ್ಥಿ ಹಲ್ಲೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

Udupi: ಕಾರ್ಕಳದ ಅಭಿವೃದ್ಧಿಗೆ ಕಾಂಗ್ರೆಸ್‌ ಅಡ್ಡಗಾಲು… ಸುನಿಲ್‌ ಆರೋಪ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

ಮಂಗಳೂರು: ಭಾರತ 5ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲು ಪರಿಣಾಮಕಾರಿ ನಾಯಕತ್ವ ಕಾರಣ: ನಿರ್ಮಲಾ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Udupi: ಸಂಭ್ರಮದ ಲಕ್ಷದೀಪೋತ್ಸವ ಆರಂಭ

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Arjun Tendulkar: 5 ವಿಕೆಟ್‌ ಕೆಡವಿದ ಅರ್ಜುನ್‌ ತೆಂಡುಲ್ಕರ್‌ ಐಪಿಎಲ್‌ ಆಯ್ಕೆಗೆ ಸಜ್ಜು

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Ranking: ಐಸಿಸಿ ನೂತನ ರ್‍ಯಾಂಕಿಂಗ್‌ ಪ್ರಕಟ: ಶಾಹೀನ್‌ ಅಫ್ರಿದಿ ಮತ್ತೆ ನಂ.1

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.